Daily Horoscope
✕

ಜನನಾಂಗ ನಿಮಿರಿದಾಗ ನೋವಾಗುತ್ತದೆ. ಏನು ಮಾಡುವುದು?

Webdunia
ಗುರುವಾರ, 1 ಆಗಸ್ಟ್ 2019 (09:10 IST)
ಬೆಂಗಳೂರು: ಕೆಲವರಿಗೆ ಲೈಂಗಿಕ ಕ್ರಿಯೆ ಸಂದರ್ಭ ಅಥವಾ ಆತ್ಮರತಿ ಮಾಡುವಾಗ ಜನನಾಂಗ ನಿಮಿರಿದಾಗ ನೋವು ಬರುತ್ತದೆ. ಇದಕ್ಕೆ ಕಾರಣವೇನು ಗೊತ್ತಾ?


ಜನನಾಂಗ ಬಿಗಿ ಇದ್ದರೆ ಈ ರೀತಿ ಸಮಸ್ಯೆ ಬರಬಹುದು. ಇದಕ್ಕೆ ಚಿಕಿತ್ಸೆಯೂ ಇದೆ. ತಜ್ಞ ವೈದ್ಯರನ್ನು ಭೇಟಿಯಾಗಿ ಸಣ್ಣದೊಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಈ ಸಮಸ್ಯೆಯಿಂದ ಪಾರಾಗಬಹುದು. ಇದರಿಂದ ಮುಂದೆ ಲೈಂಗಿಕ ಜೀವನಕ್ಕೆ ಏನೂ ತೊಂದರೆಯಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು, ಕಡಿಮೆಯಾದರೆ ಏನಾಗುತ್ತದೆ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ಮುಂದಿನ ಸುದ್ದಿ