Daily Horoscope
✕

ಸಂಭೋಗಿಸಬೇಕೆಂದಾಗ ವೃಷಣದಲ್ಲಿ ಅತಿಯಾದ ನೋವು

Webdunia
ಸೋಮವಾರ, 7 ಅಕ್ಟೋಬರ್ 2019 (08:40 IST)
ಬೆಂಗಳೂರು: ನನಗೆ ಇನ್ನೂ 18 ರ ಹರೆಯ. ಗೆಳತಿಯೊಂದಿಗೆ ಕಾಮದಾಟವಾಡಲು ಹೋಗಿ ಕ್ಲೈಮ್ಯಾಕ್ಸ್ ಹಂತ ತಲುಪಿದಾಗ  ವೃಷಣದಲ್ಲಿ ಅತಿಯಾದ ನೋವು ಕಾಣಿಸಿಕೊಂಡಿತು. ಇದರಿಂದಾಗಿ ನನಗೇನಾದರೂ ಸಮಸ್ಯೆಯೇ ಎಂಬ ಆತಂಕ ಶುರುವಾಗಿದೆ!


ಲೈಂಗಿಕತೆ ಬಗ್ಗೆ ಸರಿಯಾದ ಜ್ಞಾನವೇ ಇಲ್ಲದ ವಯಸ್ಸಿನಲ್ಲಿ, ಪ್ರಯೋಗ ನಡೆಸಲು ಹೋಗಿ ಈ ರೀತಿ ಕೊರಗುವ ಯುವಜನರಿದ್ದಾರೆ. ಈ ಹದಿಹರೆಯದ ವಯಸ್ಸಿನಲ್ಲಿ ಲೈಂಗಿಕ ಉದ್ರೇಕವಾದಾಗ ವೃಷಣದಲ್ಲಿ ಸಣ್ಣ ಮಟ್ಟಿನ ನೋವು ಕಾಣಿಸಿಕೊಳ್ಳಬಹುದು. ಆದರೆ ವಯಸ್ಸಾದಂತೆಯೂ ಈ ಸಮಸ್ಯೆ ಮುಂದುವರಿದು, ಅದು ಲೈಂಗಿಕ ಜೀವನಕ್ಕೇ ತೊಂದರೆ ಕೊಡುತ್ತಿದೆ ಎಂದರೆ ಸಮಸ್ಯೆಯೇನೆಂದು ತಿಳಿದುಕೊಂಡು ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ