Daily Horoscope
✕

ಮೆಹಂದಿ ಕಲೆ ತೆಗೆಯಲು ಇದನ್ನು ಹಚ್ಚಿ

Webdunia
ಸೋಮವಾರ, 25 ಜನವರಿ 2021 (07:14 IST)
ಬೆಂಗಳೂರು : ಕೈಗಳ ಅಂದವನ್ನು ಹೆಚ್ಚಿಸಲು ಶುಭ ಕಾರ್ಯಗಳ ವೇಳೆ ಕೈಗಳಿಗೆ ಮೆಹಂದಿಯನ್ನು ಹಚ್ಚುತ್ತೇವೆ. ಆದರೆ ಸ್ವಲ್ಪ ಸಮಯದಲ್ಲೇ ಈ ಮೆಹಂದಿ ಬಣ್ಣ ಕಳೆದುಕೊಂಡು  ಅಸಹ್ಯವಾಗಿ ಕಾಣುತ್ತದೆ. ಈ ಮೆಹಂದಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಇದನ್ನು ಹಚ್ಚಿ.

ಟೂತ್ ಪೇಸ್ಟ್ ಬಳಸಿ, ಲಿಪ್ ಸ್ಟಿಕ್ ಕಲೆ ಅಥವಾ ಮಾರ್ಕರ್  ಕಲೆಗಳನ್ನು ನಿವಾರಿಸಬಹುದು. ಹಾಗಾಗಿ ಮೆಹಂದಿ ಕಲೆಯನ್ನು ಇದು ಸುಲಭವಾಗಿ  ತೆಗೆದುಹಾಕುತ್ತದೆ. ಹಾಗಾಗಿ ಮೆಹಂದಿಯ ಮೇಲೆ ಟೂತ್ ಪೇಸ್ಟ್ ಹಚ್ಚಿ ಒಣಗಲು ಬಿಡಿ. ಬಳಿಕ ನಿಧಾನವಾಗಿ ಉಜ್ಜಿ ತೆಗೆಯಿರಿ. ಬಳಿಕ ಕೈಗಳಿಗೆ ಮಾಯಿಶ್ಚರೈಸರ್ ಹಚ್ಚಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಸಿಹಿ ಮತ್ತು ತಂಪು ಪದಾರ್ಥಗಳನ್ನು ಸೇವಿಸುವಾಗ ಹಲ್ಲು ಜುಮ್ಮೆನಿಸುತ್ತಿದ್ದರೆ ಏನು ಮಾಡಬೇಕು?

ಮುಂದಿನ ಸುದ್ದಿ
Show comments