ದೀರ್ಘಾಯುಷಿಗಳಾಗಬೇಕೇ? ಹಾಗಿದ್ದರೆ ಈ ಆಟ ಆಡಿ!

Webdunia
ಸೋಮವಾರ, 10 ಸೆಪ್ಟಂಬರ್ 2018 (08:45 IST)
ಬೆಂಗಳೂರು: ದೀರ್ಘಾಯುಷಿಗಳಾಗಿರಬೇಕು ಎಂಬ ಆಸೆ ಯಾರಿಗೆ ಇರಲ್ಲ ಹೇಳಿ? ಅದಕ್ಕೆ ಒಂದು ಆಟ ಆಡಿದರೆ ಸಾಕು ಎಂದು ಇತ್ತೀಚೆಗಿನ ಅಧ್ಯಯನ ವರದಿಯೊಂದು ಹೇಳಿದೆ.

ಟೆನಿಸ್, ಕಬಡಿ, ಹಾಕಿಯಂತಹ ತಂಡವಾಗಿ ಆಡುವ ಆಟ ಆಡಿದರೆ ಮನುಷ್ಯನ ಆಯಸ್ಸು ಹೆಚ್ಚುತ್ತದೆ ಎಂದು ವಿದೇಶೀ ವಿವಿಯೊಂದು ನಡೆಸಿದ ಅಧ್ಯಯನ ವರದಿಯಿಂದ ಬಹಿರಂಗವಾಗಿದೆ.

8 ಸಾವಿರಕ್ಕೂ ಅಧಿಕ ಯುವ ಜನಾಂಗವನ್ನು ಸಮೀಕ್ಷೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ. ಅಧ್ಯಯನದ ಪ್ರಕಾರ ಏಕಾಂಗಿಯಾಗಿ ಆಡುವ ಸ್ವಿಮ್ಮಿಂಗ್, ಜಾಗಿಂಗ್, ಸೈಕ್ಲಿಂಗ್ ನಂತಹ ಕ್ರೀಡೆಗಿಂತ ಗುಂಪಿನಲ್ಲಿ ಆಡುವ ಆಟದಿಂದ ಆಯುಷ್ಯ ಹೆಚ್ಚುತ್ತದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments