Select Your Language

Notifications

webdunia
webdunia
webdunia
webdunia

ಖರ್ಜೂರವನ್ನು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತಿನ್ನಬಹುದೇ?

ಖರ್ಜೂರವನ್ನು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತಿನ್ನಬಹುದೇ?
ಬೆಂಗಳೂರು , ಮಂಗಳವಾರ, 5 ನವೆಂಬರ್ 2019 (07:16 IST)
ಬೆಂಗಳೂರು : ಖರ್ಜೂರ ತುಂಬಾ ಸಿಹಿಯಾದ, ಆರೋಗ್ಯಕ್ಕೆ ಉತ್ತಮವಾದದ್ದು. ಆದರೆ ಇದನ್ನು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತಿನ್ನಬಹುದೇ ಎಂಬ ಗೊಂದಲ ಹಲವರಲ್ಲಿದೆ. ಅದಕ್ಕೆ ಉತ್ತರ ಇಲ್ಲಿದೆ ನೋಡಿ.




ಅಧ್ಯಯನವೊಂದರ ಪ್ರಕಾರ ಸಕ್ಕರೆ ಕಾಯಿಲೆ ಹೊಂದಿರುವವರು ಖರ್ಜೂರ ತಿಂದರೆ ದೇಹದಲ್ಲಿ ಗ್ಲುಕೋಸ್ ಅಂಶ ಹೆಚ್ಚಾಗುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.  ಖರ್ಜೂರ ತಿನ್ನುವುದರಿಂದ ಮಧುಮೇಹ ಹೊಂದಿರುವವರ ದೇಹಕ್ಕೆ ಗ್ಲೈಸೆಮಿಕ್ ಮತ್ತು ಲಿಪಿಡ್ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆಯಂತೆ. ಆದ್ದರಿಂದ ಸಕ್ಕರೆ ಕಾಯಿಲೆ ಇರುವವರು ಸಿಹಿಯಾದ ಖರ್ಜೂರವನ್ನು ಸೇವಿಸಬಹುದೆಂದು ಸಂಶೋಧಕರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೆಂತ್ಯೆಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ