Webdunia - Bharat's app for daily news and videos

Install App

ಈ ಸಮಸ್ಯೆ ಇರುವವರು ಪಾಲಕ್ ಸೊಪ್ಪು ಮತ್ತು ಟೊಮೆಟೊವನ್ನು ಸೇವಿಸಬೇಡಿ

Webdunia
ಗುರುವಾರ, 31 ಡಿಸೆಂಬರ್ 2020 (11:00 IST)
ಬೆಂಗಳೂರು : ಪಾಲಕ್ ಮತ್ತು ಟೊಮೆಟೊ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ ದೇಹಕ್ಕೆ ಹಲವು ಬಗೆಯ ಪೋಷಕಾಂಶಗಳು ದೊರೆಯುತ್ತದೆ. ಆದರೆ ಈ ಸಮಸ್ಯೆ ಇರುವವರು ಇವೆರಡನ್ನು ಸೇವಿಸದಿರುವುದೇ ಉತ್ತಮ.

ಪಾಲಕ್ ಸೊಪ್ಪು ಮತ್ತು ಟೊಮೆಟೊವನ್ನು ಮೂತ್ರಪಿಂಡದ ಕಲ್ಲಾಗುವಂತಹ ಸಮಸ್ಯೆ ಇರುವವರು ಸೇವಿಸಬಾರದು. ಯಾಕೆಂದರೆ ಇವೆರಡರಲ್ಲಿ ಮೂತ್ರಪಿಂಡದಲ್ಲಿ ಉತ್ಪತ್ತಿಯಾಗುವಂತಹ ಆಕ್ಸಲೆಟ್ ಎಂಬ ಪದಾರ್ಥವಿರುತ್ತದೆ. ಇದರಿಂದ ಮೂತ್ರಪಿಂಡದಲ್ಲಿ ಕಲ್ಲು ಉತ್ಪತ್ತಿಯಾಗುತ್ತದೆ.

ಹಾಗಾಗಿ ಒಂದು ವೇಳೆ ಇದನ್ನು ಸೇವಿಸಿದವರು ಚೆನ್ನಾಗಿ ನೀರನ್ನು ಕುಡಿಯಿರಿ. ಮತ್ತು ಮೂತ್ರಪಿಂಡದಲ್ಲಿ ಕಲ್ಲಾಗುವ ಸಮಸ್ಯೆ ಇರುವವರು  ಮತ್ತು ನೀರು ಕಡಿಮೆ ಕುಡಿಯುವವರು ಇದನ್ನು ಸೇವಿಸಲೇಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments