ಈ ಸಮಸ್ಯೆಯಿಂದ ಬಳಲುತ್ತಿರುವವರು ಹಾಗಲಕಾಯಿಯನ್ನು ಸೇವಿಸಬೇಡಿ

Webdunia
ಮಂಗಳವಾರ, 10 ನವೆಂಬರ್ 2020 (08:41 IST)
ಬೆಂಗಳೂರು : ಹಾಗಲಕಾಯಿ ರುಚಿಯಲ್ಲಿ ಕಹಿಯಾದರೂ ಆರೋಗ್ಯಕ್ಕೆ ತುಂಬಾ ಉತ್ತಮ.  ಆದರೆ ಇದನ್ನು ಎಲ್ಲರೂ ಸೇವಿಸುವ ಹಾಗಿಲ್ಲ,. ಕೆಲವು ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಿದರೆ ಅನಾರೋಗ್ಯಕ್ಕೊಳಗಾಗಬಹುದು.

*ಮಧುಮೇಹ ಸಮಸ್ಯೆ ಇರುವವರು ಔಷಧಿಗಳನ್ನು ತೆಗೆದುಕೊಳ್ಳುತ್ತಿರುತ್ತಾರೆ. ಅವರು ಈ ಹಾಗಲಕಾಯಿಯನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟ ಕಡಿಮೆಯಾಗಿ ಜೀವಕ್ಕೆ ಆಪತ್ತು ಬರಬಹುದು.

*ಶಸ್ತ್ರಚಿಕಿತ್ಸೆಗೆ ಒಳಗಾದವರು ಹಾಗಲಕಾಯಿಯನ್ನು ಸೇವಿಸಬೇಡಿ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರಬಹುದು.

*ಜೀರ್ಣ ಶಕ್ತಿ ಕಡಿಮೆ ಇರುವವರು ಹಾಗಲಕಾಯಿಯನ್ನು ಸೇವಿಸಬೇಡಿ. ಇದರಿಂದ ಅತಿಸಾರ, ಹೊಟ್ಟೆ ನೋವು ಕಾಡಬಹುದು.

*ತಜ್ಞರ ಪ್ರಕಾರ ಸ್ತನಪಾನ ಮಾಡಿಸುವ ತಾಯಂದಿರು, ಗರ್ಭಿಣಿಯರು ಹಾಗಲಕಾಯಿಯನ್ನು ಸೇವಿಸಬಾರದಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments