Daily Horoscope
✕

ಈ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿಯನ್ನು ಸೇವಿಸಬೇಡಿ

Webdunia
ಗುರುವಾರ, 19 ನವೆಂಬರ್ 2020 (06:48 IST)
ಬೆಂಗಳೂರು : ಮೂಲಂಗಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ದೇಹದ ಸಮಸ್ಯೆಗಳನ್ನು ದೂರಮಾಡುತ್ತದೆ. ಆದರೆ ಮೂಲಂಗಿಯನ್ನು ಎಲ್ಲರೂ ಸೇವಿಸುವ ಹಾಗಿಲ್ಲ. ಈ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ ಸೇವಿಸಬಾರದು.

ಶೀತದ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಮೂಲಂಗಿಯನ್ನು ಸೇವಿಸಬಾರದು. ಇದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಯಾಕೆಂದರೆ ಮೂಲಂಗಿ ಶೀತದ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸಿದಾಗ ದೇಹವು ತಂಪಾಗಿ ಶೀತ, ಕೆಮ್ಮು, ತಲೆನೋವು, ಕಫದ ಸಮಸ್ಯೆ ಕಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮುಂದಿನ ಸುದ್ದಿ
Show comments