Daily Horoscope
✕

PCOS, PCOD ಸಮಸ್ಯೆ ಇರುವವರು ಈ ಹಣ್ಣನ್ನು ಸೇವಿಸಿ

Webdunia
ಸೋಮವಾರ, 26 ಅಕ್ಟೋಬರ್ 2020 (07:58 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು PCOS, PCOD ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಬಂಜೆತನ ಕಾಡಬಹುದು. ಆದಕಾರಣ  ಈ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯರು ಈ ಹಣ್ಣುಗಳನ್ನು ಸೇವಿಸಿ.

ದಾಳಿಂಬೆ ಹಣ್ಣು ಮತ್ತು ಕಲ್ಲಂಗಡಿ ಹಣ್ಣಿನಲ್ಲಿ ಲೈಕೋಪಿನ್ ಅಂಶ PCOD ಸಮಸ್ಯೆಯನ್ನು ನಿವಾರಿಸಲು ಸಹಕಾರಿಯಾಗಿದೆ. ಸೇಬು ಹಣ್ಣಿನಲ್ಲಿ ವಿಟಮಿನ್ ಎ, ಸಿ, ಕ್ಯಾಲ್ಸಿಯಂ, ಪೊಲಿಕ್ ಆಸಿಡ್, ಫೈಬರ್ ಇರುತ್ತದೆ. ಇದು PCOD ಸಮಸ್ಯೆಯಿಂದ ನಿಮ್ಮನ್ನ ಕಾಪಾಡುತ್ತದೆ.

ಪಪ್ಪಾಯ ಹಣ್ಣು ನಿಮ್ಮ ಪಿರಿಯಡ್ ಸಮಸ್ಯೆಯನ್ನು ದೂರಮಾಡುತ್ತದೆ. ಹಾಗೇ  ನೇರಳೆ ಹಣ್ಣು, ಟೊಮೆಟೊ, ಕಿತ್ತಳೆ ಹಣ್ಣನ್ನು  ಸೇವಿಸುವುದರಿಂದಲೂ PCOD ಸಮಸ್ಯೆ ದೂರವಾಗುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments