Webdunia - Bharat's app for daily news and videos

Install App

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಎಲೆಕೋಸನ್ನು ತಿನ್ನಬಾರದು

Webdunia
ಮಂಗಳವಾರ, 3 ಡಿಸೆಂಬರ್ 2019 (05:03 IST)
ಬೆಂಗಳೂರು : ಎಲೆಕೋಸನ್ನು ಪಲ್ಯ, ಸಾಂಬಾರು ಮಾಡಲು ಬಳಸುತ್ತಾರೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಈ ಸಮಸ್ಯೆ ಇರುವವರು ಮಾತ್ರ ಎಲೆಕೋಸನ್ನು ತಿನ್ನಬಾರದು.



ಎಲೆಕೋಸಿನಲ್ಲಿ ಆಂಟಿ ಥೈರಾಕ್ಸಿನ್ ಎಂಬ ಅಂಶ ಅಧಿಕವಾಗಿರುತ್ತದೆ. ಆದ್ದರಿಂದ ಹೈಪೋಥೈರಾಯ್ಡಿಸಂ ಕಾಯಿಲೆಯಿಂದ ಬಳಲುತ್ತಿರುವವರು ಯಾವುದೇ ಕಾರಣಕ್ಕೂ ಇದನ್ನು ಸೇವಿಸಬಾರದು.


ಅಲ್ಲದೇ ಎಲೆಕೋಸನ್ನು ಬಳಸುವ ಮೊದಲು ಬಿಸಿ ನೀರಿಗೆ ಉಪ್ಪು, ಅರಶಿನ ಹಾಕಿ ಅದರಲ್ಲಿ ನೆನೆಸಿಟ್ಟು ಬಳಿಕ ಬಳಸಿದರೆ ಆರೋಗ್ಯಕ್ಕೆ ತುಂಬಾ ‍ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments