Webdunia - Bharat's app for daily news and videos

Install App

ದಾಳಿಂಬೆ ಹಣ್ಣಿನ ರಸ: ಲೈಂಗಿಕ ಶಕ್ತಿ ಹೆಚ್ಚಿಸುತ್ತದೆ

Webdunia
ಸೋಮವಾರ, 30 ಅಕ್ಟೋಬರ್ 2023 (14:26 IST)
ದಾಳಿಂಬೆ ಹಣ್ಣಿನ ಜ್ಯೂಸ್‌ ವಯಾಗ್ರದ ತರಹ ಕೆಲಸ ಮಾಡುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಈ ವಯಾಗ್ರದಿಂಧ ಪುರುಷರ ಸೆಕ್ಸ್‌ ಪವರ್‌ ಅಷ್ಟೆ ಹೆಚ್ಚಾಗುತ್ತದೆ. ಆದರೆ, ದಾಳಿಂಬೆ ಹಣ್ಣಿನ ಜ್ಯೂಸ್‌‌ನಿಂದ ಪುರುಷರ ಮತ್ತು ಮಹಿಳೆಯರ  ಲೈಂಗಿಕ ಶಕ್ತಿ  ಕೂಡ ಹೆಚ್ಚುತ್ತದೆ. 
 
ಹೊಸ ಶೋಧದ ಪ್ರಕಾರ ದಾಳಿಂಬೆ ಹಣ್ಣಿನ ಜ್ಯೂಸ್ ದಿನಾಲು ಕುಡಿದರೆ ಮಹಿಳೆ ಮತ್ತು ಪುರುಷರ ಲೈಂಗಿಕ ಶಕ್ತಿ  ಹೆಚ್ಚುತ್ತದೆ. 
 
ದಾಳಿಂಬೆ ಹಣ್ಣಿನ ಜ್ಯೂಸ್‌ ಶರೀರದಲ್ಲಿ ಸೆಕ್ಸ್‌ ಪವರ್‌‌ ಹೆಚ್ಚುವ ಹಾರ್ಮೋನ್‌ ಟೆಸ್ಟಾಸ್ಟೆರಾನ್‌ ಪ್ರಮಾಣ ಹೆಚ್ಚುತ್ತದೆ. ಕೇವಲ 15 ದಿನಗಳವರೆಗೆ ಈ ಹಣ್ಣಿನ ಜ್ಯೂಸ ಕುಡಿದರೆ ಇದರ ಪರಿಣಾಮ ಗೊತ್ತಾಗುತ್ತದೆ. 
 
ಪ್ರತಿ ನಿತ್ಯ ದಾಳಿಂಬೆ ಹಣ್ಣಿನ  ಕುಡಿದರೆ ಶೇ.16ರಿಂದ 30 ರವರೆಗೆ ಲೈಂಗಿಕ ಶಕ್ತಿ  ಹೆಚ್ಚುತ್ತದೆ. ಈ ಅಧ್ಯಯನ 21 ರಿಂದ 64 ವರ್ಷದ ವರ್ಗದ 58 ಜನರ ಮೇಲೆ ಮಾಡಲಾಗಿದೆ. ಇದರಲ್ಲಿ ಮಹಿಳೆಯರು ಮತ್ತು ಪುರುಷರು ಇಬ್ಬರು ಭಾಗಿಯಾಗಿದ್ದರು. 
< > ರಸ< >

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ತೂಕ ಇಳಿಕೆಗೆ ಆಹಾರ ಮಾತ್ರವಲ್ಲ, ಈ ಮೂರು ಹಂತಗಳನ್ನು ತಪ್ಪದೇ ಅನುಸರಿಸಿ

ಮುಂದಿನ ಸುದ್ದಿ