ಗರ್ಭಿಣಿಯಾಗಿದ್ದಾಗ ಅಧಿಕ ರಕ್ತದೊತ್ತಡವಿದ್ದರೆ ಹುಷಾರ್!

Webdunia
ಭಾನುವಾರ, 5 ಜುಲೈ 2020 (09:13 IST)
ಬೆಂಗಳೂರು: ಗರ್ಭಿಣಿ ಮಹಿಳೆಯರಿಗೆ ಅಧಿಕ ರಕ್ತದೊತ್ತಡವಿದ್ದರೆ ಮುಂದೆ ಹೃದಯಾಘಾತ ಅಥವಾ ಹೃದಯ ಸಂಬಂಧೀ ಸಮಸ್ಯೆ ಬರುವ ಅಪಾಯ ಹೆಚ್ಚು ಎಂದು ಅಧ‍್ಯಯನವೊಂದು ಹೇಳಿದೆ.


ಅಧಿಕ ರಕ್ತದೊತ್ತಡವಿರುವ ಗರ್ಭಿಣಿ ಮಹಿಳೆಯರು ಮುಂದೊಂದು ದಿನ ನಂತರದ ಜೀವನದಲ್ಲಿ ಹೃದಯ ಸಂಬಂಧೀ ಖಾಯಿಲೆಗೆ ತುತ್ತಾಗುವ ಅಪಾಯ ಹೆಚ್ಚು ಎಂದು ಬ್ರಿಟನ್ ನ ಸಂಶೋಧಕರು ಹೇಳಿದ್ದಾರೆ.

ಮೊದಲ ಗರ್ಭಾವಸ್ಥೆಯಲ್ಲಿ ರಕ್ತದೊತ್ತಡ ಅಧಿಕವಾಗಿದ್ದರೆ ಅಂತಹ ಮಹಿಳೆಯರಿಗೆ ಹೃದಯ ಸಂಬಂಧೀ ಖಾಯಿಲೆ ಬರುವ ಸಾಧ‍್ಯತೆ ಶೇ.45 ರಷ್ಟಿರುತ್ತದೆ ಎಂದು ಅಧ್ಯಯನದ ಮೂಲಕ ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments