ಬೆಳ್ಳುಳ್ಳಿ ಸಿಪ್ಪೆ ಬಳಸಿ ಕೂದಲಿನ ಸಮಸ್ಯೆ ನಿವಾರಿಸಿಕೊಳ್ಳಿ

Webdunia
ಗುರುವಾರ, 25 ಫೆಬ್ರವರಿ 2021 (08:47 IST)
ಬೆಂಗಳೂರು : ಬೆಳ್ಳುಳ್ಳಿಯನ್ನು ಅಡುಗೆಗೆ ಬಳಸುತ್ತೇವೆ. ಆದರೆ ಅದರ  ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಈ ಸಿಪ್ಪೆಯಿಂದ ಕೂದಲಿನ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಿ ಅದನ್ನುಕೂದಲಿಗೆ ಹಚ್ಚಿದರೆ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ಬೆಳ್ಳುಳ್ಳಿ ಸಿಪ್ಪೆಯನ್ನು ರುಬ್ಬಿ ಆಲಿವ ಆಯಿಲ್ ನೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಕೂದಲು ಹೊಳೆಯುತ್ತದೆ. ತಲೆಹೊಟ್ಟಿನ ಸಮಸ್ಯೆ ನಿವಾರಿಸಲು ಬೆಳುಳ್ಳಿ ಸಿಪ್ಪೆಯನ್ನು ಪುಡಿ ಮಾಡಿ ನಿಂಬೆ ರಸ ಬೆರೆಸಿಕೂದಲಿಗೆ ಹಚ್ಚಿ ಮಸಾಜ್ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ಮುಂದಿನ ಸುದ್ದಿ
Show comments