ಸೆಕ್ಸ್ ಸಂದರ್ಭ ಹೀಗೆ ಮಾಡುವುದರಿಂದಲೂ ಗರ್ಭಿಣಿಯಾಗಬಹುದು!

Webdunia
ಗುರುವಾರ, 12 ಏಪ್ರಿಲ್ 2018 (09:40 IST)
ಬೆಂಗಳೂರು: ಸೆಕ್ಸ್ ಮಾಡುವಾಗ ಮಾಡುವ ಕೆಲವೊಂದು ಉದಾಸೀನತೆ ನಿ‍ಮ್ಮನ್ನು ಸಮಸ್ಯೆಗೆ ಸಿಲುಕಿಸಬಹುದು ಎಂಬುದನ್ನು ಮರೆಯಬಾರದು.

ಮಿಲನ ಕ್ರಿಯೆ ಸಂದರ್ಭ ಕೆಲವರು ಗರ್ಭನಿರೋಧಕ ಸಾಧನಗಳನ್ನು ಬಳಸದೇ ವೀರ್ಯಾಣು ಹೊರ ಚೆಲ್ಲುವ ಕ್ರಮಕ್ಕೆ ಮುಂದಾಗುತ್ತಾರೆ. ಆದರೆ ಇದರಿಂದ ಗರ್ಭಿಣಿಯಾಗುವ ಸಾಧ್ಯತೆ ತಳ್ಳಿ ಹಾಕಲಾಗದು.

ಕೆಲವೊಮ್ಮೆ ಸಂಯಮ ಕಳೆದುಕೊಂಡು ವೀರ್ಯಾಣು ಹೊರ ಚೆಲ್ಲುವಾಗ ಅನಿರೀಕ್ಷಿತವಾಗಿ ಯೋನಿ ಪ್ರವೇಶಿಸಬಹುದು. ಇದರಿಂದ ಗರ್ಭಿಣಿಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಕ್ರಮದಿಂದ 100 ಪ್ರತಿಶತ ಗರ್ಭನಿರೋಧಕ ಸಾಧ್ಯವೆಂದು ಹೇಳಲು ಸಾಧ್ಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ