ಮೂತ್ರಪಿಂಡದ ಕಲ್ಲುಗಳನ್ನು ಕಡಿಮೆ ಮಾಡಲು ಕುಂಬಳಕಾಯಿ ಸಹಾಯಕವಾಗಿದೆ.
ಕುಂಬಳಕಾಯಿ ಬೀಜಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದು, ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ. ಎಂಬ ನಂಬಿಕೆಯಿದೆ.
ಮೂತ್ರಕೋಶದ ಸೋಂಕಿನಿಂದ ಪರಿಹಾರ ಪಡೆಯುವಲ್ಲಿ, ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವಲ್ಲಿ ಇವು ಪ್ರಮುಖ ಪಾತ್ರವಹಿಸುತ್ತವೆ. ಈ ಬೀಜಗಳಲ್ಲಿ ವಿಟಮಿನ್ ಬಿ1, ಬಿ2, ಬಿ3, ಬಿ5, ಬಿ6, ಬಿ9, ಸಿ, ಇ ಮತ್ತು ಕೆ ಸಮೃದ್ಧವಾಗಿದ್ದು ಇವು ಉತ್ಕರ್ಷಣ ನಿರೋಧಕ ಗುಣ ಹೊಂದಿವೆ.