ತುಳಸಿಗಿಡ ದಟ್ಟವಾಗಿ, ಸೊಂಪಾಗಿ ಬೆಳೆಯಲು ಇದನ್ನು ಹಾಕಿ

Webdunia
ಮಂಗಳವಾರ, 10 ಡಿಸೆಂಬರ್ 2019 (07:11 IST)
ಬೆಂಗಳೂರು : ಎಲ್ಲರ ಮನೆಯಲ್ಲಿಯೂ ತುಳಸಿ ಗಿಡವನ್ನು ಬೆಳೆಸುತ್ತಾರೆ. ಆದರೆ ಕೆಲವು ಕಡೆ ಇದು ಚೆನ್ನಾಗಿ ಬೆಳೆಯುವುದಿಲ್ಲ.  ಅಂತವರು ತುಳಸಿಗಿಡ ದಟ್ಟವಾಗಿ, ಸೊಂಪಾಗಿ ಬೆಳೆಯುಲು ಇದನ್ನು ಹಾಕಿ.



ತುಳಸಿ ಗಿಡದ ತುದಿಯಲ್ಲಿ ಬೆಳೆಯುವ ಬೀಜದ ಕುಡಿಗಳನ್ನು ಆಗಾಗ ಚಿವುಟಿ ತೆಗೆಯುತ್ತಿರಬೇಕು. ಇಲ್ಲವಾದರೆ ತುಳಸಿ ಗಿಡ ಚೆನ್ನಾಗಿ ಬೆಳೆಯುವುದಿಲ್ಲ. ಹಾಗೇ ತುಳಸಿ ಗಿಡಕ್ಕೆ ಹೆಚ್ಚು ನೀರನ್ನು ಹಾಕಬಾರದು. ತುಳಸಿ ಗಿಡದ ಕುಂಡದಲ್ಲಿರುವ ಮಣ್ಣನ್ನು ಆಗಾಗ ಅಗೆದು ಸಡಿಲಗೊಳಿಸುತ್ತಿರಬೇಕು.


ಹಾಗೇ ತುಳಸಿ ಗಿಡಕ್ಕೆ 1 ಚಮಚ ಎಪ್ಸಂ ಉಪ್ಪನ್ನು ಹಾಕಿ ಮಣ್ಣಿನಿಂದ ಮುಚ್ಚಬೇಕು. ಹೀಗೆ ಮಾಡಿದರೆ  ತುಳಸಿ ಗಿಡ ಚೆನ್ನಾಗಿ ಬೆಳೆಯುತ್ತದೆ. ಅಲ್ಲದೇ ಕೀಟ ಬರದಂತೆ ತಡೆಯಲು ಎಪ್ಸಂ ಉಪ್ಪನ್ನು ನೀರಿನೊಂದಿಗೆ ಮಿಕ್ಸ್ ಮಾಡಿ ಸ್ಪ್ರೇ ಮಾಡಿ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಮುಂದಿನ ಸುದ್ದಿ
Show comments