Webdunia - Bharat's app for daily news and videos

Install App

ಮಕ್ಕಳ ಬೂದು ಕೂದಲಿನ ಸಮಸ್ಯೆ ದೂರವಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಬುಧವಾರ, 14 ಅಕ್ಟೋಬರ್ 2020 (09:54 IST)
ಬೆಂಗಳೂರು : ಕಳಪೆ ಜೀವನಶೈಲಿಯಿಂದ ಮಕ್ಕಳ ಕೂದಲು ಬೂದು ಬಣ್ಣಕ್ಕೆ ತಿರುಗುತ್ತದೆ. ಇದರಿಂದ ಪೋಷಕರು ಚಿಂತೆ ಮಾಡುವ ಬದಲು ಈ ಮನೆಮದ್ದನ್ನು ಬಳಸಿ.

*ಕರಿಬೇವು ಎಲೆಗಳು ಬೂದು ಕೂದಲನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕರಿಬೇವಿನ ಎಲೆಗಳು ಕಪ್ಪು ಬಣ್ಣಕ್ಕೆ ಬರುವವರೆಗೆ ಎಣ್ಣೆಯಲ್ಲಿ ಕೊಬ್ಬರಿ  ಕುದಿಸಿ. ಈ ಎಣ್ಣೆಯಿಂದ ಮಕ್ಕಳ ಕೂದಲಿಗೆ ಮಸಾಜ್ ಮಾಡಿ. ವಾರದಲ್ಲಿ 2-3 ಬಾರಿ ಮಾಡಿದರೆ ಬೂದು ಕೂದಲಿನ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments