‘ಸುಳ್ಳು ಹೇಳೋದ್ರರಲ್ಲಿ ಯಾವ ಜಾರಕಿಹೊಳಿಗೆ ಪಿಹೆಚ್ ಡಿ ಸಿಕ್ಕಿದೆ?’

Webdunia
ಭಾನುವಾರ, 17 ನವೆಂಬರ್ 2019 (14:46 IST)
ಉಪಚುನಾವಣೆ ಕಾವು ಜೋರಾಗುತ್ತಿದ್ದಂತೆ ಕುಂದಾನಗರಿ ಖ್ಯಾತಿಯ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರ ವಾಗ್ಯುದ್ಧ ತಾರಕಕ್ಕೇರಿದೆ.

ರಮೇಶ್  ಜಾರಕಿಹೊಳಿ ಸುಳ್ಳು ಹೇಳೋದ್ರಲ್ಲಿ ಪಿ ಹೆಚ್ ಡಿ ಪಡೆದಿದ್ದಾನೆ. ಹೀಗಂತ ಅವರ ಸಹೋದರ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

ಎಸ್.ಎಂ.ಕೃಷ್ಣ, ಕೆ.ಎಚ್ ಪಾಟೀಲ್, ಆ ನಂತರ ಸಿದ್ದರಾಮಯ್ಯ ನಮ್ಮ ಗುರು ಅಂತೆಲ್ಲ ಹೇಳಿಕೊಂಡು ತನ್ನ ಅಗತ್ಯಕ್ಕೆ ತಕ್ಕಂತೆ ಗುರುಗಳನ್ನು ಬದಲಿಸಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ.  

ಮೊಬೈಲ್ ಹ್ಯಾಂಡ್ ಸೆಟ್ ಇದ್ದಂತೆ ರಮೇಶ್ ತಲೆ ಇದೆ. ಅದು ಯಾವಾಗ ಬೇಕಾದರೂ, ಯಾವ ಸಂದರ್ಭದಲ್ಲಿ ಬೇಕಾದರೂ ಹ್ಯಾಂಗ್ ಆಗಬೋದು ಅಂತ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮುಂದಿನ ಸುದ್ದಿ
Show comments