Webdunia - Bharat's app for daily news and videos

Install App

ವೀರ್ಯಾಣು ಸಂಖ್ಯೆ ಹೆಚ್ಚಿಸಬೇಕಾದರೆ ಈ ಬಾಳೆಹಣ್ಣು ಸೇವಿಸಿ!

Webdunia
ಬುಧವಾರ, 10 ಜನವರಿ 2018 (08:45 IST)
ಬೆಂಗಳೂರು: ಮಕ್ಕಳ ಬಗ್ಗೆ ಆಲೋಚನೆ ಮಾಡುತ್ತಿರುವ ದಂಪತಿ ತಮ್ಮ ಆಹಾರದಲ್ಲೂ ಬದಲಾವಣೆ ಮಾಡಿಕೊಳ್ಳುವುದು ಮುಖ್ಯ. ಮಕ್ಕಳ ಮಾಡಿಕೊಳ್ಳುವ ಆಲೋಚನೆ ಇರುವ ದಂಪತಿ ಹೇರಳವಾಗಿ ಕೆಂಪು ಬಾಳೆ ಹಣ್ಣು ಸೇವಿಸಬೇಕು ಎನ್ನುತ್ತಾರೆ ತಜ್ಞರು.
 

ಕೆಂಪು ಬಾಳೆಹಣ್ಣಿನಲ್ಲಿ ಫಲವಂತಿಕೆ ಹೆಚ್ಚಿಸುವ ಎಲ್ಲಾ ಅಂಶಗಳೂ ಇವೆ. ಕೇವಲ ಮಹಿಳೆಯರು ಮಾತ್ರವಲ್ಲ, ಪುರುಷರಲ್ಲೂ ಫಲವಂತಿಕೆ ಹೆಚ್ಚಿಸುವ ಸಾಮರ್ಥ್ಯ ಕೆಂಪು ಬಾಳೆಹಣ್ಣಿಗಿದೆಯಂತೆ. ಪುರುಷರಲ್ಲಿ ವೀರ್ಯಾಣು ಸಂಖ್ಯೆ ಹೆಚ್ಚಬೇಕಿದ್ದರೆ ಕೆಂಪು ಬಾಳೆ ಹಣ್ಣು ಸೇವಿಸಬಹುದು.

ಇದರಲ್ಲಿ ವಿಟಮಿನ್ ಬಿ ಮತ್ತು ಬ್ರೋಮ್ ಲೈನ್ ಅಂಶ ಹೇರಳವಾಗಿರುವ ಕಾರಣಕ್ಕೆ ವೀರ್ಯಾಣು ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು.  ಹಾಗಾಗಿ ಪ್ರತಿನಿತ್ಯ ಕೆಂಪು ಬಾಳೆಹಣ್ಣು ಸೇವನೆ ಮಾಡುವುದು ಉತ್ತಮ. ಒಂದು ವೇಳೆ ಗರ್ಭಿಣಿಯಾದರೂ ಕೆಂಪು ಬಾಳೆ ಹಣ್ಣು ಸೇವಿಸುವುದಕ್ಕೆ ಸಮಸ್ಯೆಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments