Select Your Language

Notifications

webdunia
webdunia
webdunia
webdunia

ಮತ್ತೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

ಮತ್ತೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ
ನವದೆಹಲಿ , ಸೋಮವಾರ, 16 ಮಾರ್ಚ್ 2020 (10:32 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು  ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಇಳಿಕೆ ಕಂಡುಬಂದಿದ್ದು, ಹಾಗೂ ಡೀಸೆಲ್ ಬೆಲೆಯಲ್ಲಿಯೂ ಕೂಡ 16 ಪೈಸೆ ಇಳಿಕೆ ಕಂಡುಬಂದಿದೆ.

ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 69.59 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.29ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.30ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.21 ರೂ. ಆಗಿದೆ.

 

ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 71.97ರೂ. ಹಾಗೂ ಡೀಸೆಲ್ ಬೆಲೆ 64.41 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.29ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.62 ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮೌಖಿಕ ಸಂಭೋಗ ನಡೆಸಿದರೆ ಕ್ಯಾನ್ಸರ್ ಬರುತ್ತಾ?