ನಿಯಮಿತವಾಗಿ ಸೆಕ್ಸ್ ಮಾಡುವುದರಿಂದ ಮಹಿಳೆಯರ ಯೋನಿಯಲ್ಲಿ ಬದಲಾವಣೆಯಾಗುತ್ತದೆಯೇ?

Webdunia
ಶನಿವಾರ, 26 ಮೇ 2018 (08:57 IST)
ಬೆಂಗಳೂರು: ನಿಯಮಿತವಾಗಿ ಸೆಕ್ಸ್ ಮಾಡುವುದರಿಂದ ಮಹಿಳೆಯರ ಯೋನಿಯ ಗಾತ್ರ ಬದಲಾವಣೆಯಾಗುತ್ತದೆಯೇ? ಈ ಬಗ್ಗೆ ಹಲವರಿಗೆ ಸಂದೇಹವಿದೆ. ಅದಕ್ಕೆ ತಜ್ಞರು ಈ ರೀತಿ ಉತ್ತರಿಸುತ್ತಾರೆ.

ಸೆಕ್ಸ್ ಸಂದರ್ಭದಲ್ಲಿ ಮಹಿಳೆಯ ಯೋನಿಯ ಸುತ್ತಲಿನ ಸ್ನಾಯುಗಳು ಹಿಗ್ಗುವಿಕೆಗೆ ಒಳಗಾಗುವುದು ಸಹಜ. ಆದರೆ ಸೆಕ್ಸ್ ನಂತರ ಇದು ಸಹಜ ಸ್ಥಿತಿಗೆ ಬರುತ್ತದೆ.

ಹಾಗಾಗಿ ಸೆಕ್ಸ್ ನಿಯಮಿತವಾಗಿ ಮಾಡುವುದರಿಂದ ಯೋನಿ ಗಾತ್ರವೇನೂ ಹೆಚ್ಚು ಕಡಿಮೆಯಾಗದು. ಆದರೆ ಮಹಿಳೆಯರಲ್ಲಿ ಹೆರಿಗೆಯ ಬಳಿಕ ಯೋನಿ ಸಡಿಲಗೊಳ್ಳುವುದು ಸಹಜ ಪ್ರಕ್ರಿಯೆಯಾಗಿದೆ ಎಂದು ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ