ಶೀಘ್ರದಲ್ಲಿಯೇ ಮದುವೆಯಾಗುತ್ತಿರುವ ನನಗೆ ಅವನೊಂದಿಗೆ ಮಲಗಬೇಕು ಅನಿಸುತ್ತಿದೆ

Webdunia
ಸೋಮವಾರ, 16 ಡಿಸೆಂಬರ್ 2019 (06:28 IST)
ಬೆಂಗಳೂರು : ಪ್ರಶ್ನೆ : ನಾನು 33 ವರ್ಷದ ವ್ಯಕ್ತಿ. ನಾನು ಶೀಘ್ರದಲ್ಲಿಯೇ ಮದುವೆಯಾಗುತ್ತಿದ್ದೇನೆ. ಆದರೆ ನಾನು ಇನ್ನೊಬ್ಬ ಪುರುಷನತ್ತ ಆಕರ್ಷಿತನಾಗಿದ್ದೇನೆ. ಅವನೊಂದಿಗೆ ಸಂಭೋಗಿಸಲು ಬಯಸುತ್ತೇನೆ. ಅವನು ಮಹಿಳೆಯಾಗಿದ್ದರೂ ಕೂಡ ಅವನೊಂದಿಗೆ ಸಂಭೋಗ ನಡೆಸಲು ನಾನು ಇಷ್ಟಪಡುತ್ತಿದ್ದೆ. ಈ ಬಗ್ಗೆ ನನಗೆ ಚಿಂತೆಯಾಗುತ್ತಿದೆ. ಏನು ಮಾಡಲಿ?



ಉತ್ತರ : ನಿಮ್ಮ ಬಗ್ಗೆ ನೀವೇ ಖಚಿತಪಡಿಸಿಕೊಳ್ಳಿ. ನಿಮ್ಮ ಗೊಂದಲದಿಂದಾಗಿ ನೀವು ಮದುವೆಯಾಗುತ್ತಿರುವ ವ್ಯಕ್ತಿಯ ಜೀವನವನ್ನು ಹಾಳು ಮಾಡಬೇಡಿ. ನೀವು ದ್ವಿಲಿಂಗಿ ಆಗಿದ್ದರೆ ಮದುವೆಯಾಗುವ ಮೊದಲು ನಿಮ್ಮ ಮನಸ್ಸನ್ನ ಸರಿಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಮುಂದಿನ ಸುದ್ದಿ
Show comments