Publish Date: Mon, 24 Jun 2019 (09:24 IST)
Updated Date: Mon, 24 Jun 2019 (09:26 IST)
ಬೆಂಗಳೂರು: ಮಹಿಳೆಯರು ತೂಕ ಇಳಿಕೆಗಾಗಿ ಜಿಮ್, ವ್ಯಾಯಾಮ ಎಂದು ಏನೇನೋ ಕಸರತ್ತು ನಡೆಸುತ್ತಾರೆ. ಆದರೆ ತಜ್ಞರ ಪ್ರಕಾರ ಸ್ಥೂಲ ಕಾಯದ ಮಹಿಳೆಯರು ಹೆಚ್ಚು ಲೈಂಗಿಕ ಕ್ರಿಯೆ ಮಾಡಬೇಕಂತೆ!
ಹೌದು. ತೂಕ ಇಳಿಸಿಕೊಳ್ಳಲು ಬಯಸುವ ಮಹಿಳೆಯರು ಹೆಚ್ಚು ಹೆಚ್ಚು ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಯಾಕೆಂದರೆ ಲೈಂಗಿಕ ಕ್ರಿಯೆ ನಡೆಸುವಾಗ ನಾಶವಾಗುವ ಕ್ಯಾಲೊರಿ ಪ್ರಮಾಣ ವ್ಯಾಯಾಮಕ್ಕಿಂತಲೂ ಹೆಚ್ಚು. ಹೀಗಾಗಿ ಮಹಿಳೆಯರು ಹೆಚ್ಚು ಲೈಂಗಿಕ ಕ್ರಿಯೆ ನಡೆಸುವುದರಿಂದ ತೂಕ ಇಳಿಕೆಗೂ ಸಹಕಾರಿಯಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.