Select Your Language

Notifications

webdunia
webdunia
webdunia
webdunia

ಗಂಡ ಹಾಸಿಗೆ ಹಿಡಿದಾಗ ಆಕೆಗೆ ಸುಖ ನೀಡುತ್ತಿರೋರು ಯಾರು?

ಕಪಲ್ ರೋಮ್ಯಾನ್ಸ್
ಬೆಂಗಳೂರು , ಭಾನುವಾರ, 24 ನವೆಂಬರ್ 2019 (16:23 IST)
ಪ್ರಶ್ನೆ: ನಮ್ಮ ಮನೆ ಎದುರಿನ ಮನೆಯಲ್ಲಿರುವ ಆಂಟಿ ನೋಡೋಕೆ ಸೂಪರ್ . ಆಕೆಯ ಸದಾ ಜೂಜು ಆಡುತ್ತಾನೆ. ಕುಡಿಯೋದ್ರಲ್ಲಿ ಎತ್ತಿದ ಕೈ. ಯಾವ ಕೆಲಸವನ್ನೂ ಮಾಡೋದಿಲ್ಲ.

ಕುಡಿದು ಬಂದು ಹೆಂಡತಿಗೆ ಹೊಡೆಯೋದೊಂದೇ ಅವನ ಕೆಲಸ. ಕುಡಿದು ಬಂದ ಗಂಡ ಕಾಲ ಮುರಿದುಕೊಂಡು ಆಸ್ಪತ್ರೆ ಸೇರಿ ಈಗ ಆರು ತಿಂಗಳಾಗಿವೆ. ಆಸ್ಪತ್ರೆಯಲ್ಲಿದ್ದಾನೆ. ಇನ್ನೂ ಮನೆಗೆ ಬಂದಿಲ್ಲ. ಹೀಗಾಗಿ ಗಂಡ ಇಲ್ಲದ ಸಮಯದಲ್ಲಿ ನನ್ನನ್ನು ಕರೆದು ತನ್ನ ಕಾಮವಾಂಛೆ ತೀರಿಸಿಕೊಳ್ಳುತ್ತಿದ್ದಾಳೆ.

ನಮ್ಮಿಬ್ಬರ ಸಲುಗೆ ಪ್ರೀತಿ, ಬಿಟ್ಟಿರಲಾರದಷ್ಟು ಹೆಮ್ಮರವಾಗಿದೆ. ಆದರೆ ನಮ್ಮಿಬ್ಬರ ಸರಸದಿಂದ ಆಕೆ ಗರ್ಭಿಣಿಯಾದರೆ ಮುಂದೆ ಮಾಡೋದೇನು?

ಉತ್ತರನೀವು ಮಾಡಬಾರದ ಕೆಲಸ ಮಾಡಿ ನಿಮ್ಮ ಪತ್ನಿಯನ್ನು ಹಾಗೂ ಎದುರು ಮನೆಯಾಕೆಯ ಕುಟುಂಬವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ. ಎದುರು ಮನೆಯಾಕೆಯ ಸಹವಾಸವನ್ನು ಕೂಡಲೇ ನಿಲ್ಲಿಸಿಬಿಡಿ.

ಅವಳ ಗಂಡ ಬಂದಾಗ ನಿಮ್ಮಿಬ್ಬರ ವಿಷಯ ಗೊತ್ತಾದರೆ ಭಾರೀ ಅನಾಹುತವೇ ಆಗಬಹುದು. ಆಕೆಯಿಂದಾಗಿ ನಿಮ್ಮ ದಾಂಪತ್ಯದಲ್ಲಿಯೂ ಬಿರುಕು ಕಾಣಿಸಿಕೊಳ್ಳಬಹುದು. ಎರಡು ಕುಟುಂಬಗಳ ನೆಮ್ಮದಿಗಾಗಿ ನೀವು ಅನೈತಿಕ ಸಂಬಂಧದಿಂದ ದೂರ ಇರುವುದೇ ಉತ್ತಮ.





Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪ-ಅಮ್ಮ ಇಲ್ಲದಾಗ ಆತನನ್ನು ಕರೆದ ಯುವತಿ ಹಾಸಿಗೆಯಲ್ಲಿ ಬಟ್ಟೆ ಬಿಚ್ಚಿ ಮಾಡಿದ್ದೇನು?