Daily Horoscope
✕

ಗಂಡ ಹಾಸಿಗೆ ಹಿಡಿದಾಗ ಆಕೆಗೆ ಸುಖ ನೀಡುತ್ತಿರೋರು ಯಾರು?

Webdunia
ಭಾನುವಾರ, 24 ನವೆಂಬರ್ 2019 (16:23 IST)
ಪ್ರಶ್ನೆ: ನಮ್ಮ ಮನೆ ಎದುರಿನ ಮನೆಯಲ್ಲಿರುವ ಆಂಟಿ ನೋಡೋಕೆ ಸೂಪರ್ . ಆಕೆಯ ಸದಾ ಜೂಜು ಆಡುತ್ತಾನೆ. ಕುಡಿಯೋದ್ರಲ್ಲಿ ಎತ್ತಿದ ಕೈ. ಯಾವ ಕೆಲಸವನ್ನೂ ಮಾಡೋದಿಲ್ಲ.

ಕುಡಿದು ಬಂದು ಹೆಂಡತಿಗೆ ಹೊಡೆಯೋದೊಂದೇ ಅವನ ಕೆಲಸ. ಕುಡಿದು ಬಂದ ಗಂಡ ಕಾಲ ಮುರಿದುಕೊಂಡು ಆಸ್ಪತ್ರೆ ಸೇರಿ ಈಗ ಆರು ತಿಂಗಳಾಗಿವೆ. ಆಸ್ಪತ್ರೆಯಲ್ಲಿದ್ದಾನೆ. ಇನ್ನೂ ಮನೆಗೆ ಬಂದಿಲ್ಲ. ಹೀಗಾಗಿ ಗಂಡ ಇಲ್ಲದ ಸಮಯದಲ್ಲಿ ನನ್ನನ್ನು ಕರೆದು ತನ್ನ ಕಾಮವಾಂಛೆ ತೀರಿಸಿಕೊಳ್ಳುತ್ತಿದ್ದಾಳೆ.

ನಮ್ಮಿಬ್ಬರ ಸಲುಗೆ ಪ್ರೀತಿ, ಬಿಟ್ಟಿರಲಾರದಷ್ಟು ಹೆಮ್ಮರವಾಗಿದೆ. ಆದರೆ ನಮ್ಮಿಬ್ಬರ ಸರಸದಿಂದ ಆಕೆ ಗರ್ಭಿಣಿಯಾದರೆ ಮುಂದೆ ಮಾಡೋದೇನು?

ಉತ್ತರ: ನೀವು ಮಾಡಬಾರದ ಕೆಲಸ ಮಾಡಿ ನಿಮ್ಮ ಪತ್ನಿಯನ್ನು ಹಾಗೂ ಎದುರು ಮನೆಯಾಕೆಯ ಕುಟುಂಬವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ. ಎದುರು ಮನೆಯಾಕೆಯ ಸಹವಾಸವನ್ನು ಕೂಡಲೇ ನಿಲ್ಲಿಸಿಬಿಡಿ.

ಅವಳ ಗಂಡ ಬಂದಾಗ ನಿಮ್ಮಿಬ್ಬರ ವಿಷಯ ಗೊತ್ತಾದರೆ ಭಾರೀ ಅನಾಹುತವೇ ಆಗಬಹುದು. ಆಕೆಯಿಂದಾಗಿ ನಿಮ್ಮ ದಾಂಪತ್ಯದಲ್ಲಿಯೂ ಬಿರುಕು ಕಾಣಿಸಿಕೊಳ್ಳಬಹುದು. ಎರಡು ಕುಟುಂಬಗಳ ನೆಮ್ಮದಿಗಾಗಿ ನೀವು ಅನೈತಿಕ ಸಂಬಂಧದಿಂದ ದೂರ ಇರುವುದೇ ಉತ್ತಮ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮಕ್ಕಳ ದೇಹವನ್ನು ಬೆಚ್ಚಗಿಡುವ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ 5 ಅತ್ಯುತ್ತಮ ಆಹಾರಗಳು

ಚಳಿಗಾಲದಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಉಪಾಯ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

ಫ್ರಿಡ್ಜ್ನಲ್ಲಿ ಹಾಲು ಎಷ್ಟು ದಿನ ತಾಜಾವಾಗಿರುತ್ತದೆ, ಹಾಲನ್ನು ಕೆಡದಂತೆ ಕಾಪಾಡುವ ಸೂಕ್ತ ವಿಧಾನಗಳು

ಮುಂದಿನ ಸುದ್ದಿ
Show comments