Webdunia - Bharat's app for daily news and videos

Install App

ಲಾಡ್ಜ್ ನಲ್ಲಿ ಪ್ರೀತಿಸಿದ ಹುಡುಗಿ ಮಲಗಿದ್ದು ಯಾರ ಜೊತೆ ಗೊತ್ತಾ?

Webdunia
ಭಾನುವಾರ, 24 ನವೆಂಬರ್ 2019 (17:30 IST)
ಪ್ರಶ್ನೆ: ಸರ್, ನಾನು ಯುವತಿಯೊಬ್ಬಳನ್ನು ತುಂಬಾ ಗಾಢವಾಗಿ ಪ್ರೀತಿ ಮಾಡುತ್ತಿರುವೆ. ಆದರೆ ಈಚೆಗೆ ನಾವಿಬ್ಬರೂ ಗೋವಾಗೆ ಹೋಗಿದ್ದೇವು. ಅಲ್ಲಿನ ಲಾಡ್ಜ್ ನಲ್ಲಿ ತಂಗಿದ್ದಾಗ ತುಂಬಾ ಎಂಜಾಯ್ ಮಾಡಿದೆವು. ಆದರೆ ರಾತ್ರಿ ನನ್ನ ಹುಡುಗಿ ರೋಮ್ಯಾನ್ಸ್ ಮಾಡಿದ್ರೆ ಖುಷಿ ಪಡುತ್ತಾಳೆ.


ಆದರೆ ಪ್ರತಿ ಬಾರಿ ಸಮಾಗಮ ನಡೆಸೋವಾಗ ಕಾಂಡೋಮ್ ಬೇಡ ಅಂತಿದ್ದಾಳೆ. ಇದರಿಂದ ಆಕೆ ಗರ್ಭಿಣಿಯಾದರೆ ಮುಂದೆ ಹೇಗೆ ಅನ್ನೋ ಚಿಂತೆಯಲ್ಲಿ ನನಗೆ ಸುಖ ಸರಿಯಾಗಿ ಸಿಗುತ್ತಿಲ್ಲ.  

ಉತ್ತರ: ನೀವು ನಿಜವಾಗಿ ಪ್ರೀತಿ ಮಾಡುತ್ತಿದ್ದಲ್ಲಿ ಹೀಗೆ ಚಿಂತಿಸೋದ್ರಲ್ಲಿ ಪ್ರಯೋಜನವಿಲ್ಲ. ಆ ಯುವತಿ ಹೀಗೆ ಮಾಡಿದ್ದರಲ್ಲಿ ತಪ್ಪು ಕಾಣುತ್ತಿಲ್ಲ. ಏಕೆಂದರೆ ಹರೆಯದಲ್ಲಿ ಮಾಡಿದ ತಪ್ಪಿಗೆ ಗರ್ಭ ಧರಿಸಿ ಮದುವೆಗೂ ಮೊದಲೇ ತೊಂದರೆ ಪಡುವುದು ಆಕೆಗೆ ಮಾತ್ರವಲ್ಲ, ಬಹುತೇಕ ವಿವೇಕವುಳ್ಳವರಿಗೆ ಇಷ್ಟ ಇರುವುದಿಲ್ಲ. ಆದರೂ ಅವಳು ನಿಮ್ಮ ಮಗುವಿಗೆ ತಾಯಿ ಆಗೋಕೆ ರೆಡಿ ಇದ್ದಾಳೆ ಎಂದರೆ ಅವಳು ನಿಮ್ಮನ್ನು ಗಾಢವಾಗಿ ಪ್ರೀತಿ ಮಾಡುತ್ತಿದ್ದಾಳೆ ಎಂದರ್ಥ.

ಅದನ್ನು ಕೇವಲ ಕಾಮಕ್ಕಾಗಿ ಮಾತ್ರ ಪರಿಗಣಿಸಬೇಡಿ. ಒಳ್ಳೆಯ ಮನಸ್ಸಿನಿಂದ ಪ್ರೀತಿ ಮಾಡಿ ಮೊದಲು ಆಕೆಯನ್ನು ಮದುವೆಯಾಗಿ. ಆ ಬಳಿಕ ಆ ಯುವತಿ ನಿಮ್ಮ ಜತೆ ಸುಖವಾಗಿರುತ್ತಾಳೆ.








ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments