ನನಗೂ ಗೊತ್ತಾಗದಂತೆ ಪತ್ನಿ ಹೀಗಾ ಮಾಡೋದು...?

Webdunia
ಗುರುವಾರ, 12 ಡಿಸೆಂಬರ್ 2019 (06:36 IST)
ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 50. ನನಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ನನ್ನ ಹೆಂಡತಿ ನನ್ನ ಕಿರಿಯ ಸಹೋದರನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂಬುದು ನನಗೆ ಇತ್ತೀಚೆಗೆ ಗೊತ್ತಾಗಿದೆ. ನನ್ನ ಹೆಂಡತಿ ನಮ್ಮಿಬ್ಬರೊಂದಿಗೂ ದೈಹಿಕವಾಗಿದ್ದರೆ ನಾನು ಲೈಂಗಿಕ ಕಾಯಿಲೆಗೆ ತುತ್ತಾಗುವ ಸಾಧ್ಯತೆಗಳಿದೆಯೇ?



ಉತ್ತರ : ನಿಸ್ಸಂಶಯವಾಗಿ ನಿಮ್ಮ ಸಹೋದರನಿಗೆ ಸೋಂಕು ಇದ್ದರೆ ಅದರಿಂದ ನಿಮಗೂ ಹರಡಬಹುದು. ನೀವು ಮತ್ತು ನಿಮ್ಮ ಹೆಂಡತಿ ರೋಗಶಾಸ್ತ್ರ ಪ್ರಯೋಗಾಲಯದಲ್ಲಿ  ಪರೀಕ್ಷಿಸಿ. ಹಾಗೇ ನಿಮ್ಮ ದಾಂಪತ್ಯದಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಸರಿಪಡಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಮಲಗಿದ ತಕ್ಷಣ ನಿದ್ದೆ ಬೀಳಲು ಈ ಅಭ್ಯಾಸ ಅನುಸರಿಸಿ

ಚಳಿಗಾಲದಲ್ಲಿ ರಕ್ತ ಹೆಪ್ಪುಗಟ್ಟುತ್ತಾ, ಅಪಾಯಗಳೇನು ನೋಡಿ

ದೈನಂದಿನ ಆಹಾರದಲ್ಲಿ ದಾಲ್ಚಿನ್ನಿ ಸೇರಿಸುವುರಿಂದ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಕಾಡುವ ಶೀತ, ಗಂಟಲು ನೋವಿಗೆ ಇಲ್ಲಿದೆ ಕೆಲ ಮನೆಮದ್ದು

ಮಲಗಿದ್ದಾಗ ಕುತ್ತಿಗೆ ನೋವು ಬರುತ್ತದೆಯೇ: ಈ ತಪ್ಪುಗಳನ್ನು ಅವಾಯ್ಡ್ ಮಾಡಿ

ಮುಂದಿನ ಸುದ್ದಿ