ಹೆಂಡತಿ ದಿನಾ ಸುಖ ನೀಡು ಎಂದು ಒತ್ತಾಯಿಸುತ್ತಾಳೆ!

Webdunia
ಮಂಗಳವಾರ, 17 ಡಿಸೆಂಬರ್ 2019 (06:18 IST)
ಬೆಂಗಳೂರು: ಪ್ರಶ್ನೆ : ನಾನು 30 ವರ್ಷದ ವಿವಾಹಿತ ವ್ಯಕ್ತಿ. ನನ್ನ ಹೆಂಡತಿ ನಿಯಮಿತವಾಗಿ ಲೈಂಗಿಕತೆ ಹೊಂದುವಂತೆ ಒತ್ತಾಯಿಸುತ್ತಾಳೆ. ನನಗೆ ಬಲವಾದ ನಿಮಿರುವಿಕೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಅವಳು ನನ್ನ ಮೇಲೆ ತುಂಬಾ ಕೋಪಗೊಂಡಿದ್ದಾಳೆ. ನಾನು ಆರೋಗ್ಯವಂತ . ಯಾವುದೇ ಕೆಟ್ಟ ಚಟಗಳಿಲ್ಲ. ನನ್ನ ಪರಿಸ್ಥಿತಿಯನ್ನು ಹೇಗೆ ಸರಿಪಡಿಸಲಿ?



ಉತ್ತರ : ನಿಮ್ಮ ಸಮಸ್ಯೆಯನ್ನು ಸುಧಾರಿಸಲು ನೀವು ಪ್ರತಿದಿನ ಪಾರ್ಕಿನಲ್ಲಿ ಜಾಗಿಂಗ್ ಮಾಡಬೇಕು. ಹಾಗೇ ಈ ಸಮಸ್ಯೆಗೆ ಪರಿಹಾರ ಪಡೆಯಲು ನಿಮ್ಮ ಹೆಂಡತಿಯೊಂದಿಗೆ ಮಾತನಾಡಿ. ನಿಮಗೆ ಸಹಾಯ ಮಾಡುವಂತಹ ಚಿಕಿತ್ಸೆ ನೀಡುವಂತಹ ಲೈಂಗಿಕ ತಜ್ಞರನ್ನು ಭೇಟಿ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ