ಈ ಸಮಸ್ಯೆಯಿಂದ ಹೆಂಡತಿ ನನ್ನತ್ತ ತಿರುಗಿಯೂ ನೋಡಲ್ಲ!

Webdunia
ಸೋಮವಾರ, 23 ಡಿಸೆಂಬರ್ 2019 (06:52 IST)
ಬೆಂಗಳೂರು : ಪ್ರಶ್ನೆ : ನಾನು 35 ವರ್ಷದ ವ್ಯಕ್ತಿ. ನನ್ನ ತೂಕ 97 ಕೆ.ಜಿ. ನನ್ನ ತೂಕವು ನನ್ನ ಲೈಂಗಿಕ ಜೀವನವನ್ನು ಹಾನಿಗೊಳಿಸಿದೆ. ನನ್ನ ಆಹಾರವನ್ನು ನಿಯಂತ್ರಿಸಲು ನನಗೆ ಸಾಧ್ಯವಾಗುತ್ತಿಲ್ಲ. ಮತ್ತು ನನ್ನ ಲೈಂಗಿಕ ಪ್ರಚೋದನೆಗಳನ್ನು ವಿರೋಧಿಸಲು ಸಾಧ್ಯವಿಲ್ಲ. ನನ್ನ ಹೆಂಡತಿ ನನ್ನ ಬಗ್ಗೆ ಆಸಕ್ತಿ ತೋರಲ್ಲ . ನಾನು ಏನು ಮಾಡಲಿ?


ಉತ್ತರ : ಮೊದಲನೇಯದಾಗಿ ನಿಮ್ಮ ತೂಕವನ್ನು ಕಡಿಮೆ ಮಾಡಲು ಎಲ್ಲ ಪ್ರಯತ್ನಗಳನ್ನು ಮಾಡಿ. ಇದು ನಿಮ್ಮ ಲೈಂಗಿಕ ಬಯಕೆಯನ್ನು ಮರಳಿ ಪಡೆಯಲು ಮತ್ತು ಉತ್ತಮ ನಿಮಿರುವಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ. ನೀವು ಮಧುಮೇಹಿ ಎಂದು ಪರೀಕ್ಷಿಸಲು ವೈದ್ಯರನ್ನು ಸಂಪರ್ಕಿಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಇದೀಗ ಮದುವೆ ಸೀಸನ್‌, ಮೆಹೆಂದಿ ಕೆಪ್ಪಾಗಲು ಈ ಟ್ರಿಕ್ಸ್ ಬಳಸಿ

ವೇಗದ ಜಗತ್ತಿನಲ್ಲಿ ಒತ್ತಡ ನಿವಾರಣೆಗೆ ಇಲ್ಲಿದೆ ಕೆಲ ಟಿಪ್ಸ್‌

ಮೆಂತ್ಯ ಕಾಳಿನ ಪೌಡರ್ ಹಾಲಿಗೆ ಮಿಕ್ಸ್ ಸೇವಿಸಿದರೆ ಎಂಥಾ ಅದ್ಭುತ ಲಾಭವಿದೆ ನೋಡಿ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ಮುಂದಿನ ಸುದ್ದಿ