Webdunia - Bharat's app for daily news and videos

Install App

ಈ ವಯಸ್ಸಿನ ಮಹಿಳೆಯನ್ನು ಮದುವೆಯಾದ ನನಗೆ ಈ ಸಮಸ್ಯೆ ಕಾಡುತ್ತಿದೆ

Webdunia
ಬುಧವಾರ, 25 ಡಿಸೆಂಬರ್ 2019 (06:36 IST)
ಬೆಂಗಳೂರು : ಪ್ರಶ್ನೆ : ನನಗೆ 28 ವರ್ಷ. ಐದು ತಿಂಗಳ ಹಿಂದೆ ನನಗಿಂತ 5 ವರ್ಷ ಚಿಕ್ಕವಳಾದ ಮಹಿಳೆಯನ್ನು ಮದುವೆಯಾದೆ. ಆದರೆ ನಾನು ಅವಳೊಂದಿಗೆ ಸಂಭೋಗ ನಡೆಸಲು ಪ್ರಯತ್ನಿಸಿದಾಗಲೆಲ್ಲಾ ನನ್ನ ವೀರ್ಯ 2 ನಿಮಿಷಗಳಲ್ಲಿ ಸ್ಖಲನಗೊಳ್ಲುತ್ತದೆ. ತಕ್ಷಣ ನನಗೆ ಸುಸ್ತಾಗಿ ಮತ್ತೆ ಅದನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನನಗೆ ಪರಿಹಾರ ತಿಳಸಿ. ನಾನು ಮದುವೆಗೂ ಮೊದಲು ಹಸ್ತಮೈಥುನ ಮಾಡಿಕೊಳ‍್ಳುತ್ತಿದ್ದೆ. ಇದರಿಂದ ಈ ಸಮಸ್ಯೆ ಎದುರಾಗಿದೆಯೇ?



ಉತ್ತರ : ಹಸ್ತಮೈಥುನ ನಿಮ್ಮ ಲೈಂಗಿಕ ಪ್ರಚೋದನೆಗಳನ್ನು ಪೂರೈಸುವ ಒಂದು ನೈಸರ್ಗಿಕ ವಿಧಾನವಾಗಿದೆ. ಮತ್ತು ನೀವು ವಿವರಿಸಿದ ಯಾವುದೇ ಸಮಸ್ಯೆಯನ್ನು ಉಂಟುಮಾಡುವುದಿಲ್ಲ. ನೀವು ಕೆಗಲ್ ವ್ಯಾಯಾಮವನ್ನು ಅಭ್ಯಾಸ ಮಾಡಲು ಮತ್ತು ಯೋಗ ಮತ್ತು ದೈನಂದಿನ ವ್ಯಾಯಾಮದಿಂದ ನಿಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾನು ಶಿಫಾರಸ್ಸು ಮಾಡುತ್ತೇನೆ, ಕೆಲವು ತಿಂಗಳುಗಳ ನಂತರ ನಿಮಗೆ ಯಾವುದೇ ಬದಲಾವಣೆ ಕಂಡುಬರದಿದ್ದರೆ ಲೈಂಗಿಕ ತಜ್ಞರನ್ನು ಸಂಪರ್ಕಿಸಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ