ನನಗಿರುವ ಈ ಸಮಸ್ಯೆಯಿಂದ ಚಿಂತೆ ಕಾಡುತ್ತಿದೆ

Webdunia
ಭಾನುವಾರ, 29 ಡಿಸೆಂಬರ್ 2019 (06:26 IST)
ಬೆಂಗಳೂರು : ಪ್ರಶ್ನೆ : ನನಗೆ 29 ವರ್ಷ. ನನ್ನ ವೃಷಣಗಳು ಒಂದೇ ಮಟ್ಟದಲ್ಲಿ ಇಲ್ಲ. ಎಡ ವೃಷಣವು ಕೆಳಕ್ಕೆ ಮತ್ತು ಬಲ ವೃಷಣವು ಮೇಲಕ್ಕೆ ಇದೆ. ಅಲ್ಲದೆ ನಾನು 2010ರಲ್ಲಿ ಮೂತ್ರಪಿಂಡ ಕಸಿ ಮಾಡಿದ್ದೆ. ನನ್ನ ಪೋಷಕರು ನನಗೆ ಶೀಘ್ರದಲ್ಲಿಯೇ ಮದುವೆ ಮಾಡಲು ಯೋಚಿಸುತ್ತಿದ್ದಾರೆ. ಇದರಿಂದ ನನಗೆ ಮದುವೆ ನಂತರ ಏನಾದರೂ ಸಮಸ್ಯೆ ಉಂಟಾಗಬಹುದೇ? ನಾನು ಸಂತೋಷದ ದಾಂಪತ್ಯ ಜೀವನ ನಡೆಸಲು ಸಾಧ್ಯವಾಗುತ್ತದೆಯೇ?



ಉತ್ತರ : ವೃಷಣವು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದ್ದರೆ ನೀವು ಸಂತೋಷದ ಜೀವನವನ್ನು ಮಾಡಬಹುದು. ಮತ್ತು ನಿಮಗೆ ಯಾವುದೇ ಸಮಸ್ಯೆ ಕಂಡುಬಂದರೆ ನಿಮಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments