Webdunia - Bharat's app for daily news and videos

Install App

ಒಳ ಉಡುಪುಗಳ ಮೂಲಕ ಸ್ಖಲನವು ನನ್ನ ಯೋನಿಯೊಳಗೆ ಸೇರಿಕೊಳ್ಳಬಹುದೇ?

Webdunia
ಭಾನುವಾರ, 29 ಡಿಸೆಂಬರ್ 2019 (09:30 IST)
ಬೆಂಗಳೂರು : ಪ್ರಶ್ನೆ : ನಾನು 20 ವರ್ಷದ ಮಹಿಳೆ. ನನ್ನ ಸಂಗಾತಿ ಮತ್ತು ನಾನು ಲೈಂಗಿಕ ಚಟುವಟಿಕೆಗಳನ್ನು ಆನಂದಿಸುತ್ತೇವೆ. ಆ ವೇಳೆ ನಾವು ಒಳ ಉಡುಪಿಗಳನ್ನು ಇಟ್ಟುಕೊಳ್ಳುತ್ತೇವೆ. ಒಳ ಉಡುಪುಗಳ ಮೂಲಕ ಸ್ಖಲನವು ನನ್ನ ಯೋನಿಯೊಳಗೆ ಸೇರಿಕೊಳ್ಳಬಹುದೇ? ನಾನು ಗರ್ಭಿಣಿಯಾಗುವ ಸಂಭವವಿದೆಯೇ?



ಉತ್ತರ : ನೀವು ಒಳ ಉಡುಪಿಗಳನ್ನು ಇಟ್ಟುಕೊಂಡು ಲೈಂಗಿಕ ಕ್ರಿಯೆ ನಡೆಸುವುದರಿಂದ ವೀರ್ಯವು ಯೋನಿಯನ್ನು ಪ್ರವೇಶಿಸಲು ಸಾಧ್ಯವಿಲ್ಲ. ಆದಕಾರಣ ನೀವು ಗರ್ಭ ಧರಿಸಲು ಸಾಧ್ಯವಿಲ್ಲ. ಆದರೆ ಲೈಂಗಿಕ ಕ್ರಿಯೆಯ ವೇಳೆ ವೀರ್ಯವು ಯೋನಿಯೊಳಗೆ ಹೋಗದಂತೆ ಎಚ್ಚರ ವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ