Daily Horoscope

ಪತಿಯ ಸಹೋದರನ ಜೊತೆಗಿನ ಸಂಬಂಧದ ಬಗ್ಗೆ ಅತ್ತೆಗೆ ಅನುಮಾನ ಶುರುವಾಗಿದೆ

Webdunia
ಬುಧವಾರ, 1 ಜನವರಿ 2020 (09:32 IST)
ಬೆಂಗಳೂರು : ನಾನು 39 ವರ್ಷದ ಮಹಿಳೆ. ನನಗೆ ಇಬ್ಬರು ಪ್ರೇಮಿಗಳು. ನನ್ನ ಪತಿ ಮತ್ತು ಅವರ  ಸಹೋದರ. ನಾವು ಮೂವರು ಸಂಬಂಧವನ್ನು ಹಂಚಿಕೊಳ್ಳುತ್ತೇವೆ. ಈ ಬಗ್ಗೆ ನನ್ನ ಅತ್ತೆಗೆ ಅನುಮಾನ ಶುರುವಾಗಿದೆ. ನಾನು ಏನು ಮಾಡಲಿ?


ಉತ್ತರ : ಇಂತಹ ಸಂಬಂಧಗಳು ದೀರ್ಘಕಾಲ ಉಳಿಯುವುದಿಲ್ಲ. ಮತ್ತು ಇದರಿಂದ ಒಳ್ಳೆಯದಾಗುವುದಕ್ಕಿಂತ ಹೆಚ್ಚು ಹಾನಿ ಉಂಟುಮಾಡುತ್ತದೆ. ನೀವು ಮದುವೆ ಸಲಹೆಗಾರರನ್ನು ಸಂಪರ್ಕಿಸಿ. ಹಾಗೇ ನಿಮ್ಮ ಈ ತಪ್ಪನ್ನು ಸರಿಪಡಿಸಿಕೊಳ್ಳುವಂತಹ ದೃಢ ನಿರ್ಧಾರ ತೆಗೆದುಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments