ಯಾವುದೇ ಸೋಂಕು ಹರಡದಂತೆ ಇವರೊಂದಿಗೆ ಸಂಭೋಗಿಸುವುದು ಹೇಗೆ?

Webdunia
ಶುಕ್ರವಾರ, 3 ಜನವರಿ 2020 (06:34 IST)
ಬೆಂಗಳೂರು : ಪ್ರಶ್ನೆ : ನಾನು 24 ವರ್ಷದ ವ್ಯಕ್ತಿ. ನಾನು ಲೈಂಗಿಕ ಕಾರ್ಯಕರ್ತೆಯೊಂದಿಗೆ ಸಂಭೋಗಿಸಲು ಬಯಸುತ್ತೇನೆ. ಆದರೆ ನನಗೆ ಏಡ್ಸ್ ಕಾಯಿಲೆ ಹರಡುವ  ಬಗ್ಗೆ ಭಯವಿದೆ. ಯಾವುದೇ ಸೋಂಕು ಹರಡದ  ಹಾಗೆ ಹೇಗೆ ಸಂಭೋಗಿಸಬೇಕೆಂದು ದಯವಿಟ್ಟು ತಿಳಿಸಿ.



ಉತ್ತರ : ನೀವು ಲೈಂಗಿಕ ಕಾರ್ಯಕರ್ತೆಯೊಂದಿಗೆ ಸಂಭೋಗಿಸಿ ಸಮಸ್ಯೆಗೆ ಗುರಿಯಾಗುವ ಬದಲು ನೀವು ಆರೋಗ್ಯಕರ ಸಂಗಾತಿಯನ್ನು ಹೊಂದುವುದು ಉತ್ತಮ. ಇಲ್ಲವಾದರೆ ಬೇರೆ ಯಾವುದಾದರೂ ಆರೋಗ್ಯಕರ ಚಟುವಟಿಕೆಯಲ್ಲಿ ನಿಮ್ಮನ್ನ ತೊಡಗಿಸಿಕೊಳ್ಳುವುದು ಉತ್ತಮ ಎಂದು ನಾನು ಸೂಚಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ