40 ವರ್ಷದ ಆಸುಪಾಸಿನ ಮಹಿಳೆಯರನ್ನು ಕಂಡಾಗ ಹೀಗೆ ಆಗುತ್ತದೆ

Webdunia
ಬುಧವಾರ, 8 ಜನವರಿ 2020 (06:03 IST)
ಬೆಂಗಳೂರು : ಪ್ರಶ್ನೆ : ನನಗೆ 19 ವರ್ಷ. 40 ವರ್ಷದ ಆಸುಪಾಸಿನ ಮಹಿಳೆಯರನ್ನು ಕಂಡಾಗ ನಾನು  ಲೈಂಗಿಕವಾಗಿ ಪ್ರಚೋದನೆಗೊಳ್ಳುತ್ತೇನೆ. ಇತ್ತೀಚೆಗೆ ನನ್ನ ಸಂಬಂಧಿ ಮಹಿಳೆಯೊಬ್ಬರು ನನ್ನನ್ನು ಕರೆದು ಸಂಭೋಗಿಸುವಂತೆ ಒತ್ತಾಯಿಸುತ್ತಿದ್ದಾರೆ. ನನಗೂ ಕೂಡ ಈ ಬಗ್ಗೆ ಆಸಕ್ತಿ ಇದೆ. ಏನು ಮಾಡಲಿ?



ಉತ್ತರ : ನಿಕಟ ಸಂಬಂಧಿಯೊಂದಿಗೆ ಲೈಂಗಿಕ ಸಂಬಂಧ ಹೊಂದುವುದು ತಪ್ಪು, ಇದನ್ನು ಸಮಾಜ ಗಂಭೀರವಾಗಿ ಪರಿಗಣಿಸುತ್ತದೆ. ಅಲ್ಲದೇ ಈ ವಿಚಾರ ನಿಮ್ಮ ಕುಟುಂಬದವರಿಗೆ ತಿಳಿದರೆ ನಿಮ್ಮ ಸಂಬಂಧಗಳು ಹಾಳಾಗುತ್ತವೆ. ಆದ್ದರಿಂದ ಆಕೆಯಿಂದ ದೂರವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ