ಗೆಳತಿ ನನ್ನಿಂದ ಇದನ್ನು ಬಯಸುತ್ತಿದ್ದಾಳೆ

Webdunia
ಬುಧವಾರ, 15 ಜನವರಿ 2020 (06:23 IST)
ಬೆಂಗಳೂರು : ಪ್ರಶ್ನೆ : ನಾನು ವಿವಾಹಿತ ವ್ಯಕ್ತಿ. ನನ್ನ ಕಾಲೇಜು ದಿನಗಳಲ್ಲಿ ನಾನು ಮಹಿಳೆಯೊಬ್ಬಳೊಂದಿಗೆ ಸಂಬಂಧ ಹೊಂದಿದ್ದೆ. ಆ ಮಹಿಳೆಯ ಗಂಡ ಕಪ್ಪಾಗಿರುವುದರಿಂದ ಆಕೆ ಕಪ್ಪು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಆಕೆಗೆ ಬಿಳಿ ಬಣ್ಣದ ಬಗ್ಗೆ ಗೀಳಿರುವುದರಿಂದ ಈಗ ನನ್ನಿಂದ ಸುಂದರವಾದ ಮಗುವನ್ನು ಹೊಂದಲು ಬಯಸುತ್ತಿದ್ದಾಳೆ. ಆದ್ದರಿಂದ ಆಕೆಯೊಂದಿಗೆ ಸಂಭೋಗಿಸಲು ನನಗೆ ಒತ್ತಾಯ ಮಾಡುತ್ತಿದ್ದಾಳೆ. ನಾನು ಏನು ಮಾಡಲಿ?



ಉತ್ತರ : ಈ ಬಗ್ಗೆ ನೀವೇ ನಿರ್ಧಾರ ಮಾಡಬೇಕು. ಆದರೆ ನೀವು ಆಕೆಯೊಂದಿಗೆ ಸಂಬಂಧ ಹೊಂದಿದ್ದು ನಿಮ್ಮ ಪತ್ನಿಗೆ ತಿಳಿದರೆ ಇದು ನಿಮ್ಮ ದಾಂಪತ್ಯ ಜೀವನದ ಮೇಲೆ ಪರಿಣಾಮ ಬೀರಬಹುದು. ಹಾಗೇ ಈ ವಿಚಾರ ಆಕೆಯ ಪತಿಗೆ ತಿಳಿದರೆ ನಿಮಗೆ ಸಮಸ್ಯೆ ಎದುರಾಗಬಹುದು. ಈ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೈನಂದಿನ ಆಹಾರದಲ್ಲಿ ದಾಲ್ಚಿನ್ನಿ ಸೇರಿಸುವುರಿಂದ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಕಾಡುವ ಶೀತ, ಗಂಟಲು ನೋವಿಗೆ ಇಲ್ಲಿದೆ ಕೆಲ ಮನೆಮದ್ದು

ಮಲಗಿದ್ದಾಗ ಕುತ್ತಿಗೆ ನೋವು ಬರುತ್ತದೆಯೇ: ಈ ತಪ್ಪುಗಳನ್ನು ಅವಾಯ್ಡ್ ಮಾಡಿ

ಚಳಿಗಾಲದಲ್ಲಿ ತೆಂಗಿನಕಾಯಿ ಸೇವಿಸುತ್ತೀರಾ ಹಾಗಿದ್ದರೆ ಇಲ್ಲಿ ನೋಡಿ

ಚಳಿಗಾಲದಲ್ಲಿ ಜಿಮ್ ಮಾಡುತ್ತಿದ್ದರೆ ಇದೊಂದು ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments