Daily Horoscope

ಒಬ್ಬ ಪುರುಷ ದಿನಕ್ಕೆ ಎಷ್ಟು ಬಾರಿ ಲೈಂಗಿಕ ಸಂಬಂಧ ಹೊಂದಬಹುದು?

Webdunia
ಬುಧವಾರ, 15 ಜನವರಿ 2020 (06:25 IST)
ಬೆಂಗಳೂರು : ಪ್ರಶ್ನೆ : ನಾನು 22 ವರ್ಷದ ಅವಿವಾಹಿತ ವ್ಯಕ್ತಿ. ಒಬ್ಬ ಪುರುಷ ದಿನಕ್ಕೆ ಎಷ್ಟು ಬಾರಿ ಲೈಂಗಿಕ ಸಂಬಂಧ ಹೊಂದಬಹುದು? ಸ್ಖಲನದ ನಂತರ ಮತ್ತೆ ಸಂಭೋಗಿಸುವುದು ಸಾಮಾನ್ಯವೇ?


ಉತ್ತರ : ಇದು ಸಮಯ, ಕ್ಷಣ, ಮತ್ತು ಸ್ಥಳವನ್ನು ಅವಲಂಬಿಸಿರುತ್ತದೆ. ಮಧುಚಂದ್ರ ಅಥವಾ ರಜಾದಿನಗಳಲ್ಲಿ ಇದು ಹಲವಾರು ಬಾರಿ ನಡೆಯಬಹುದು. ದಣಿದ ದಿನಗಳಲ್ಲಿ  ಒಮ್ಮೆ  ಮಾತ್ರ ಸಾಕು ಎನಿಸುತ್ತದೆ. ನೀವು ಎಂತಹ ಸಾಮರ್ಥ್ಯ ಹೊಂದಿದ್ದೀರಿ ಎಂದು ನಿಮ್ಮ ಸಂಗಾತಿಗೆ ಸಾಬೀತುಪಡಿಸಲು ಇದನ್ನು ಮಾಡಬೇಡಿ. ನೀವು ಪ್ರೀತಿಯ ವ್ಯಕ್ತಿ ಎಂದು ತೋರಿಸಲು ಇದನ್ನು  ಮಾಡಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ