ಗುದ ಸಂಭೋಗದಿಂದ ಮೂಲವ್ಯಾಧಿ ಬರಬಹುದೇ?

Webdunia
ಭಾನುವಾರ, 19 ಜನವರಿ 2020 (06:48 IST)
ಬೆಂಗಳೂರು : ಪ್ರಶ್ನೆ : ಗುದ ಸಂಭೋಗದಿಂದ ಮೂಲವ್ಯಾಧಿ ಬರಬಹುದೇ?ನನಗೆ ಆತಂಕವಾಗುತ್ತಿದೆ. ಸರಿಯಾದ ಮಾಹಿತಿ ನೀಡಿ.



ಉತ್ತರ : ಮೂಲವ್ಯಾಧಿ ನಿಮ್ಮ ಗುದದ್ವಾರದ ಸುತ್ತಲಿನ ಹೆಚ್ಚಿನ ಒತ್ತಡದಿಂದ ಉಂಟಾಗುತ್ತದೆ. ಮಲಬದ್ಧತೆ ಇದಕ್ಕೆ ಮುಖ್ಯ ಕಾರಣವಾಗಿದೆ. ಆದರೆ ಗುದ ಸಂಭೋಗದಿಂದ ಮೂಲವ್ಯಾಧಿ ಉಂಟಾಗುವ ಅಪಾಯವಿಲ್ಲ. ಆದರೆ ನೀವು ಉತ್ತಮ ಲೂಬ್ರಿಕಂಟ್ ಬಳಸುವುದರಿಂದ ನುಗ್ಗುವಿಕೆಯು ಹಾಯಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments