Webdunia - Bharat's app for daily news and videos

Install App

ರತಿಕ್ರೀಡೆ ಸಮಯ ಇದರಿಂದ ನನಗೆ ಚಿಂತೆ ಕಾಡುತ್ತಿದೆ

Webdunia
ಮಂಗಳವಾರ, 21 ಜನವರಿ 2020 (06:00 IST)
ಬೆಂಗಳೂರು : ಪ್ರಶ್ನೆ : ನಾನು 43 ವರ್ಷದ ಮಹಿಳೆ. ನಾನು ಸಾಕಷ್ಟು ತೂಕವನ್ನು ಹೊಂದಿದ್ದೇನೆ. ಸಂಭೋಗ ಮಾಡುವಾಗ ನನ್ನ ದೇಹದ ಬಗ್ಗೆ ನನಗೆ ಒಳ್ಳೆಯ ಭಾವನೆ ಬರುವುದಿಲ್ಲ. ಇದರಿಂದ ನನ್ನ ಲೈಂಗಿಕ ಜೀವನದ ಆಸಕ್ತಿ ಕಡಿಮೆಯಾಗಿದೆ. ನನ್ನ ಗಂಡನಿಗೂ ಈ ಬಗ್ಗೆ ಅಸಮಾಧಾನವಿದೆ. ಇದಕ್ಕೆ ನಾನು ಏನು ಮಾಡಲಿ?


ಉತ್ತರ : ನಿಮ್ಮ ಸಮಸ್ಯೆ ಏನೆಂದು ನೀವು ಗುರುತಿಸುವುದರಿಂದ, ಅದರ ಮೇಲೆ ಕೇಂದ್ರೀಕರಿಸಿ ಮತ್ತು ತೂಕವನ್ನು ಕಳೆದುಕೊಳ್ಳಿ. ಇದರಿಂದ ನಿಮ್ಮ ಜೀವನ ಸುಖಕರವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ