ಇದನ್ನು ಬಳಸುವುದರಿಂದ ನನಗೆ ಖುಷಿನೇ ಸಿಗುತ್ತಿಲ್ಲ

Webdunia
ಬುಧವಾರ, 22 ಜನವರಿ 2020 (06:47 IST)
ಬೆಂಗಳೂರು : ಪ್ರಶ್ನೆ : ನನಗೆ 32 ವರ್ಷ. ನನ್ನ ಪತ್ನಿಗೆ 27 ವರ್ಷ. ನಮಗೆ ಈಗಲೇ ಮಗು ಬೇಡವಾದ ಕಾರಣ ಕಾಂಡೋಮ್ ಬಳಸಿ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದೇವೆ. ಕಾಂಡೋಮ್ ಬದಲು ಬಳಸುವಂತಹ ಬೇರೆಯಾವುದಾರೂ ಉತ್ಪನ್ನವಿದೆಯೇ?
 

ಉತ್ತರ : ಇಲ್ಲಿಯವರೆಗೆ ಕಾಂಡೋಮ್ ಬದಲು ಬಳಸುವಂತಹ ಯಾವುದೇ ಸೂಕ್ತ ಉತ್ಪನ್ನ ಕಂಡುಬಂದಿಲ್ಲ. ಆದರೆ ಗರ್ಭ ಧರಿಸುವುದನ್ನು ತಡೆಯಲು ಗರ್ಭ ನಿರೋಧಕ ಮಾತ್ರೆಗಳನ್ನು ಸೇವಿಸಬಹುದು.  ಕಾಂಡೋಮ್ ಅತ್ಯಂತ ವಿಶ್ವಾಸಾರ್ಹ ಮತ್ತು ಸುರಕ್ಷಿತವಾಗಿದೆ ಎಂದು ಕಂಡುಬಂದಿದೆ. ಆದ್ದರಿಂದ ಯಾವಾಗಲೂ ಕಾಂಡೋಮ್ ನ್ನೇ ಬಳಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೈನಂದಿನ ಆಹಾರದಲ್ಲಿ ದಾಲ್ಚಿನ್ನಿ ಸೇರಿಸುವುರಿಂದ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಕಾಡುವ ಶೀತ, ಗಂಟಲು ನೋವಿಗೆ ಇಲ್ಲಿದೆ ಕೆಲ ಮನೆಮದ್ದು

ಮಲಗಿದ್ದಾಗ ಕುತ್ತಿಗೆ ನೋವು ಬರುತ್ತದೆಯೇ: ಈ ತಪ್ಪುಗಳನ್ನು ಅವಾಯ್ಡ್ ಮಾಡಿ

ಚಳಿಗಾಲದಲ್ಲಿ ತೆಂಗಿನಕಾಯಿ ಸೇವಿಸುತ್ತೀರಾ ಹಾಗಿದ್ದರೆ ಇಲ್ಲಿ ನೋಡಿ

ಚಳಿಗಾಲದಲ್ಲಿ ಜಿಮ್ ಮಾಡುತ್ತಿದ್ದರೆ ಇದೊಂದು ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ