Daily Horoscope

ರತಿಕ್ರೀಡೆಯ ವೇಳೆ ಹೀಗೆಲ್ಲಾ ಯಾಕೆ ಆಗುತ್ತೇ?

Webdunia
ಶುಕ್ರವಾರ, 24 ಜನವರಿ 2020 (06:17 IST)
ಬೆಂಗಳೂರು : ಪ್ರಶ್ನೆ : ನಾನು 30 ವರ್ಷದ ಮಹಿಳೆ. ನಾನು ಹೆಚ್ಚಾಗಿ ಲೈಂಗಿಕತೆಯ ಸಮಯದಲ್ಲಿ ಮತ್ತು ನಂತರ ಸೆಳೆತವನ್ನು ಪಡೆಯುತ್ತೇನೆ. ಇದು ಸಾಮಾನ್ಯವೇ?

ಉತ್ತರ : ಲೈಂಗಿಕ ಸಮಯದಲ್ಲಿ ಮತ್ತು ನಂತರ  ಸೆಳೆತ ಉಂಟಾಗುವುದು ಸಾಮಾನ್ಯವಲ್ಲ. ನಿಮ್ಮ ದೇಹದ ಕೆಲವು ಭಾಗಗಳಲ್ಲಿ ಸ್ನಾಯುಗಳು ಅಭಿವೃದ್ಧಿಯಾಗದಿದ್ದರೆ ನೀವು ಸೆಳೆತಕ್ಕೆ ಒಳಗಾಗುವ ಸಾಧ್ಯತೆ ಇದೆ. ಇದು ನಿಮ್ಮ ದೇಹವನ್ನು ನೀವು ಹೇಗೆ ನೋಡಿಕೊಳ್ಳುತ್ತೀರಿ ಮತ್ತು ನಿಮ್ಮ ಸ್ನಾಯುಗಳು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ನಿಮ್ಮ ದೇಹದ ವಿವಿಧ ಭಾಗಗಳಲ್ಲಿ ನಿಮ್ಮ ಸ್ನಾಯುಗಳನ್ನು ಅಭಿವೃದ್ಧಿಪಡಿಸಲು ನೀವು ಸರಿಯಾದ ವ್ಯಾಯಾಮವನ್ನು ಮಾಡಿ. ಕೆಗೆಲ್ ವ್ಯಾಯಾಮವನ್ನು ಕೂಡ ಅಭ್ಯಾಸ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ