ನನ್ನ ಸಂಗಾತಿ ಲೈಂಗಿಕತೆಯ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದಾಳೆ

Webdunia
ಭಾನುವಾರ, 26 ಜನವರಿ 2020 (06:45 IST)
ಬೆಂಗಳೂರು : ಪ್ರಶ್ನೆ :  ನಾನು 42 ವರ್ಷದ ಮಹಿಳೆ. ನಾನು ವಿವಾಹಿತ  ಮಹಿಳೆಯೊಂದಿಗೆ 8 ವರ್ಷಗಳಿಂದ ಸಂಬಂಧ ಹೊಂದಿದ್ದೇನೆ. ಆಕೆ ಇತ್ತಿಚೆಗೆ ಋತುಬಂಧ ಹೊಂದಿದ್ದಾಳೆ. ಮತ್ತು ಲೈಂಗಿಕತೆಯ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದಾಳೆ. ನಮ್ಮ ಉತ್ಸಾಹವನ್ನು ನಾವು ಮತ್ತೆ ಹೇಗೆ ಪುನರುಜ್ಜೀವನಗೊಳಿಸುವುದು?

ಉತ್ತರ : ಹಾರ್ಮೋನ್ ಗಳ ಬದಲಾವಣೆಯಿಂದ ಹೀಗೆ ಆಗಿರಬಹುದು. ಆಕೆಗೆ ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಲು ಸೂಚಿಸಿ. ಅವರು ನಿಮ್ಮ ಸಂಗಾತಿಯನ್ನು ಪರೀಕ್ಷಿಸಿ ನಿಮ್ಮ ಸಂಬಂಧ ಸುಧಾರಿಸುವ ಮಾರ್ಗಗಳನ್ನು ಸೂಚಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ
Show comments