ವಯಾಗ್ರಕ್ಕೆ ಪರ್ಯಾಯವಾಗಿ ಬೇರೆ ಯಾವುದಾದರೂ ಔಷಧವಿದೆಯೇ?

Webdunia
ಬುಧವಾರ, 29 ಜನವರಿ 2020 (06:40 IST)
ಬೆಂಗಳೂರು : ಪ್ರಶ್ನೆ : ನಾನು 45 ವರ್ಷದ ವ್ಯಕ್ತಿ. ನಾನು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು ಅದಕ್ಕಾಗಿ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಆದರೆ ಇತ್ತೀಚೆಗೆ ನನಗೆ ನಿಮಿರುವಿಕೆ ಪಡೆಯಲು ಸಾಧ್ಯವಾಗುತ್ತಿಲ್ಲ. ವೈದ್ಯರು ವಯಾಗ್ರವನ್ನು ಸೇವಿಸಲು ಹೇಳಿದ್ದಾರೆ. ಆದರೆ ಇದನ್ನು ತೆಗೆದುಕೊಳ್ಳಲು ನನಗೆ ಭಯವಾಗುತ್ತಿದೆ. ಇದಕ್ಕೆ ಬೇರೆಯಾವುದಾದರೂ ಪರ್ಯಾಯ ಔಷಧವಿದೆಯೇ?

ಉತ್ತರ : ನಿಮ್ಮ ವೈದ್ಯರ ಮಾರ್ಗದರ್ಶನದಂತೆ ನೀವು ವಯಾಗ್ರವನ್ನು ತೆಗೆದುಕೊಳ್ಳುವುದು  ಸುರಕ್ಷಿತ. ಅಲೋಪತಿಹೊರತುಪಡಿಸಿ ಇದಕ್ಕೆ ಪರ್ಯಾಯ ಔಷಧಿಗಳನ್ನು ಬಳಸಲು ಬಯಸಿದರೆ  ತಜ್ಞರನ್ನು ಸಂಪರ್ಕಿಸಿ ಮತ್ತು ನಿಮ್ಮ ಮಧುಮೇಹ ನಿಯಂತ್ರಣದಲ್ಲಿಡಲು ಪ್ರಯತ್ನಿಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments