Webdunia - Bharat's app for daily news and videos

Install App

ನನ್ನ ಜನನಾಂಗದಲ್ಲಿ ಈ ರೀತಿಯಾಗುತ್ತಿದೆ

Webdunia
ಗುರುವಾರ, 30 ಜನವರಿ 2020 (04:19 IST)
ಬೆಂಗಳೂರು : ಪ್ರಶ್ನೆ : ನಾನು 39 ವರ್ಷದ ಮಹಿಳೆ. ನನ್ನ ಯೋನಿಯಲ್ಲಿ ಇತ್ತೀಚೆಗೆ ಕುದಿಯುವಂತಹ ಅನುಭವವಾಗುತ್ತಿದೆ. ಇದಕ್ಕೆ ಕಾರಣವೇನು?

ಉತ್ತರ : ದೇಹದ ವಿವಿಧ ಭಾಗಗಳಲ್ಲಿ ಕುದಿಯುವಿಕೆಯ ಅನುಭವವಾಗಬಹುದು. ಮತ್ತು ಅನೇಕ ಬಾರಿ ಅವು ಹರಡಬಹುದು. ಈ ವಿಚಾರದಲ್ಲಿ ಅದು ದೇಹದ ಇನ್ನೊಂದು ಭಾಗದಿಂದ ಹರಡಿರಬಹುದು.ಅದನ್ನು ಗುರುತಿಸಲು ವೈದ್ಯರನ್ನು ಭೇಟಿ ಮಾಡಿ. ಅಲ್ಲದೇ ನಿಮ್ಮ ಯೋನಿಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪ್ರಯತ್ನಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ
Show comments