ಇದನ್ನು ಮಾಡಿದ ಬಳಿಕ ಲೈಂಗಿಕ ಕ್ರಿಯೆಯನ್ನು ಪ್ರಾರಂಭಿಸಲು ಎಷ್ಟು ಸಮಯ ಬೇಕು?

Webdunia
ಗುರುವಾರ, 30 ಜನವರಿ 2020 (04:21 IST)
ಬೆಂಗಳೂರು : ಪ್ರಶ್ನೆ : ನನಗೆ 32 ವರ್ಷ. ಮತ್ತು ಸುನ್ನತಿ ಮಾಡಲು ಬಯಸುತ್ತೇನೆ. ಈಗ ಅದನ್ನು  ಮಾಡುವುದರಿಂದ ಏನಾದರೂ ಅಪಾಯವಿದೆಯೇ? ಸುನ್ನತಿ ಮಾಡಿದ ಬಳಿಕ ಲೈಂಗಿಕ ಕ್ರಿಯೆಯನ್ನು ಪ್ರಾರಂಭಿಸಲು ಎಷ್ಟು ಸಮಯ ತೆಗೆದುಕೊಳ್ಳಬೇಕು?


ಉತ್ತರ : ಇದು ತುಂಬಾ ಸರಳವಾದ ವಿಧಾನ. ಆದರೆ ಇದು ನಿಮಗೆ ಅಗತ್ಯವಿದ್ದರೆ ಮಾತ್ರ ಮಾಡಿಸಿ. ವೈದ್ಯರ ಸಲಹೆ ಪಡೆಯಿರಿ. ಹಾಗೇ ಸುನ್ನತಿಗೊಳಗಾದರೆ ವೈದ್ಯಕೀಯ ಆರೈಕೆಯೊಂದಿಗೆ ನೀವು ಕೆಲವೇ ವಾರಗಳಲ್ಲಿ ಲೈಂಗಿಕ ಜೀವನವನ್ನು ಪುನರಾರಂಭಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ವೈದ್ಯರೇ ಸಲಹೆ ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ರಕ್ತ ಹೆಪ್ಪುಗಟ್ಟುತ್ತಾ, ಅಪಾಯಗಳೇನು ನೋಡಿ

ದೈನಂದಿನ ಆಹಾರದಲ್ಲಿ ದಾಲ್ಚಿನ್ನಿ ಸೇರಿಸುವುರಿಂದ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಕಾಡುವ ಶೀತ, ಗಂಟಲು ನೋವಿಗೆ ಇಲ್ಲಿದೆ ಕೆಲ ಮನೆಮದ್ದು

ಮಲಗಿದ್ದಾಗ ಕುತ್ತಿಗೆ ನೋವು ಬರುತ್ತದೆಯೇ: ಈ ತಪ್ಪುಗಳನ್ನು ಅವಾಯ್ಡ್ ಮಾಡಿ

ಚಳಿಗಾಲದಲ್ಲಿ ತೆಂಗಿನಕಾಯಿ ಸೇವಿಸುತ್ತೀರಾ ಹಾಗಿದ್ದರೆ ಇಲ್ಲಿ ನೋಡಿ

ಮುಂದಿನ ಸುದ್ದಿ