Webdunia - Bharat's app for daily news and videos

Install App

ಋತುಚಕ್ರ ವಿಳಂಬಗೊಳಿಸಲು ಮಾತ್ರೆನ ಸೇವಿಸುವಾಗ ಲೈಂಗಿಕ ಕ್ರಿಯೆ ನಡೆಸುವುದು ಸುರಕ್ಷಿತವೇ?

Webdunia
ಶುಕ್ರವಾರ, 31 ಜನವರಿ 2020 (06:02 IST)
ಬೆಂಗಳೂರು : ಪ್ರಶ್ನೆ :  ನನ್ನ ವಯಸ್ಸು 26. ನಾನು ಮುಂದಿನ ತಿಂಗಳು ಮದುವೆಯಾಗಲಿದ್ದೇನೆ. ನನ್ನ ಅವಧಿ ಮುಂದಿನ ತಿಂಗಳು 16. ನಾನು ಋತುಚಕ್ರ ವಿಳಂಬಗೊಳಿಸುವ ಸಲುವಾಗಿ ಸ್ತ್ರೀರೋಗ ತಜ್ಞರ ಸಲಹೆ ಮೇರೆಗೆ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಔಷಧಗಳನ್ನು ಸೇವಿಸುವಾಗ ಲೈಂಗಿಕ ಕ್ರಿಯೆ ನಡೆಸುವುದು ಸುರಕ್ಷಿತವೇ? ಅಥವಾ ಮಾತ್ರೆಗಳನ್ನು ನಿಲ್ಲಿಸುವವರೆಗೂ ಕಾಯಬೇಕೆ?


ಉತ್ತರ : ಅವಧಿ ಮುಗಿಯುವವರೆಗೆ ಕಾಯುವುದು ಉತ್ತಮ. ನೀವು ಸ್ತ್ರೀರೋಗ ತಜ್ಞರನ್ನು ಸಂಪರ್ಕಿಸಿರುವುದರಿಂದ ನೀವು ಯಾವ ಔಷಧಗಳನ್ನು ತೆಗೆದುಕೊಳ್ಳುತ್ತೀರಿ ಎಂದು ನನಗೆ ತಿಳಿದಿಲ್ಲವಾದ್ದರಿಂದ ದಯವಿಟ್ಟು ಈ ಬಗ್ಗೆ ನಿಮ್ಮ ವೈದ್ಯರನ್ನು ಕೇಳಿ. ನಿಮ್ಮ ಸ್ತ್ರೀರೋಗ ತಜ್ಞರು ನಿಮ್ಮ ಅಂಡೋತ್ಪತ್ತಿ ಚಕ್ರವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ