ಮಕ್ಕಳಿಗೆ ಲೈಂಗಿಕ ಶಿಕ್ಷಣ ಕೊಡಲು ಯಾವ ವಯಸ್ಸು ಉತ್ತಮ?

Webdunia
ಶುಕ್ರವಾರ, 7 ಫೆಬ್ರವರಿ 2020 (06:36 IST)
ಬೆಂಗಳೂರು : ಪ್ರಶ್ನೆ :  ನನಗೆ 11 ವರ್ಷದ ಮಗನಿದ್ದಾನೆ. ಅವನು ಜೀವಶಾಸ್ತ್ರದ ವಿಷಯದಲ್ಲಿ ತುಂಬಾ ಚೆನ್ನಾಗಿ ಓದುತ್ತಾನೆ. ಮಕ್ಕಳಿಗೆ  ಲೈಂಗಿಕ ಶಿಕ್ಷಣದ ಕೊಡಲು ಯಾವ ವಯಸ್ಸು ಉತ್ತಮ? ಪೋಷಕರು ಅಥವಾ ಸಲಹೆಗಾರರು ಈ ವಿಷಯವನ್ನು ಕಲಿಸಬೇಕೆ?


ಉತ್ತರ : ಮಕ್ಕಳು 10, 11 ವಯಸ್ಸಿನವರಾಗಿರುವಾಗಲೇ ಲೈಂಗಿಕ ಶಿಕ್ಷಣ ಕೊಡುವುದು ಉತ್ತಮ. ನಿಮ್ಮ ಮಗನೊಂದಿಗೆ ಯಾವುದೇ ಮುಜುಗರವಿಲ್ಲದೇ ನೀವು ಸರಳ, ಅರ್ಥಪೂರ್ಣ ಚರ್ಚೆಗಳನ್ನು ಮಾಡಬಹುದು. ಮತ್ತು ಲೈಂಗಿಕತೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲು ಹಿಂಜರಿಯದಿರಿ. ಮೊದಲು ನಿಮಗೆ ಉತ್ತಮ ಮಾಹಿತಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ನಿಮಗೆ ಅದನ್ನು ನಿರ್ವಹಿಸಲು ಸಾಧ್ಯವಿಲ್ಲವಾದರೆ ಸಲಹೆಗಾರರನ್ನು ಸಂಪರ್ಕಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ನೆಲ್ಲಿಕಾಯಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಮುಟ್ಟಿನ ದಿನ ಮಹಿಳೆಯರು ಹೆಚ್ಚು ನೀರು ಕುಡಿಯಬೇಕೇ, ಇಲ್ಲಿದೆ ಟಿಪ್ಸ್

ಈ ಆಹಾರ ಕ್ರಮ ಅನುಸರಿಸಿದರೆ ಬಿಪಿ ಸಮತೋಲನದಲ್ಲಿಡಲು ಸಹಕಾರಿ

ಚಳಿಗಾಲದಲ್ಲಿ ಮೊಸರು ಸೇವನೆ ಮಾಡಬಹುದಾ, ಶೀತ ಆಗುವ ಭಯದಲ್ಲಿರುವವರು ಈ ಸುದ್ದಿ ಓದಿ

ಮುಂದಿನ ಸುದ್ದಿ