Daily Horoscope
✕

ಲೈಂಗಿಕ ಕಾರ್ಯಕರ್ತೆಯೊಂದಿಗೆ ಗುದ ಸಂಭೋಗ ಮಾಡುವಾಗ ಹೀಗೆ ಆಗಿದ್ದು ಸೋಂಕಿಗೆ ಕಾರಣವಾಗಬಹುದೇ?

Webdunia
ಸೋಮವಾರ, 10 ಫೆಬ್ರವರಿ 2020 (06:05 IST)
ಬೆಂಗಳೂರು : ಪ್ರಶ್ನೆ :ನಾನು ಲೈಂಗಿಕ ಕಾರ್ಯಕರ್ತೆಯೊಂದಿಗೆ ಗುದ ಸಂಭೋಗವನ್ನು ಹೊಂದಿದೆ. ಆದರೆ ಆ ವೇಳೆ ನಾನು ಬಳಸಿದ್ದ  ಕಾಂಡೋಮ್  ಹರಿದುಹೋಯ್ತು. ಒಂದು ನಿಮಿಷದಲ್ಲಿ ನಾನು ನನ್ನ ಶಿಶ್ನವನ್ನು ತೊಳೆದೆ. ನಾನು ಲೈಂಗಿಕ ಸೋಂಕಿಗೆ ಒಳಗಾಗುತ್ತೇನೆಯೇ?


ಉತ್ತರ : ಕಾಂಡೋಮ್ ಹರಿದು ಹೋದ ಕಾರಣ ಹಾಗಾಗುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆಗಾಗಿ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ. ಹೆಚ್ಚಿನ ವಿವರಗಳಿಗಾಗಿ ರೋಗಶಾಸ್ತ್ರ ಪ್ರಯೋಗಾಲಯವನ್ನು ಸಂಪರ್ಕಿಸಿ ಮತ್ತು 5 ತಿಂಗಳ ನಂತರ ಪರೀಕ್ಷೆಯನ್ನು ಪುನರಾವರ್ತಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಸಿಹಿ ಮತ್ತು ತಂಪು ಪದಾರ್ಥಗಳನ್ನು ಸೇವಿಸುವಾಗ ಹಲ್ಲು ಜುಮ್ಮೆನಿಸುತ್ತಿದ್ದರೆ ಏನು ಮಾಡಬೇಕು?

ಮುಂದಿನ ಸುದ್ದಿ