Select Your Language

Notifications

webdunia
webdunia
webdunia
webdunia

ಲೈಂಗಿಕತೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ

ಲೈಂಗಿಕತೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ
ಬೆಂಗಳೂರು , ಗುರುವಾರ, 13 ಫೆಬ್ರವರಿ 2020 (06:24 IST)
ಬೆಂಗಳೂರು : ಪ್ರಶ್ನೆ :  ನನ್ನ ವಯಸ್ಸು 48. ನಾನು ವಾರದಲ್ಲಿ ಕನಿಷ್ಠ 3- ಬಾರಿ ಲೈಂಗಿಕ ಸಂಬಂಧ ಹೊಂದಿದ್ದೆ. ಆದರೆ ಇತ್ತೀಚೆಗೆ ಈ ಬಗ್ಗೆ ಆಸಕ್ತಿ ಕಡಿಮೆಯಾಗಿದೆ. 10 ದಿನಗಳಿಗೊಮ್ಮೆ  ಲೈಂಗಿಕ ಸಂಬಂಧ ಹೊಂದುತ್ತಿದ್ದೇನೆ. ನಾನು ಕಾಂಡಿಫೊ ಟ್ಯಾಬ್ಲೆಟ್ ಅನ್ನು ಬಳಸಿದೆ ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಅದಕ್ಕಾಗಿ ನಾನು ಯಾವುದಾದರೂ ಪರೀಕ್ಷೆ ಮಾಡಿಸಿಕೊಳ್ಳಬೇಕೆ?


ಉತ್ತರ :ನೀವು ಆಂಡ್ರೊಪಾಸ್ ಅನ್ನು  ಪ್ರವೇಶಿಸಿದಾಗ ಇಂತಹ ಸ್ಥಿತಿಯು ಸಂಭವಿಸಬಹುದು. ಟೆಸ್ಟೋಸ್ಟೆರಾನ್ ಮಟ್ಟವು ಕ್ಷೀಣಿಸಲು ಪ್ರಾರಂಭಿಸುತ್ತದೆ. ದಯವಿಟ್ಟು ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರು ಅಗತ್ಯ ಪರೀಕ್ಷೆಗಳನ್ನು ಶಿಫಾರಸು ಮಾಡಲು ಸಾಧ್ಯವಾಗುತ್ತದೆ.         

Share this Story:

Follow Webdunia kannada

ಮುಂದಿನ ಸುದ್ದಿ

ಕಣ್ಣಿನ ಕಾಂತಿ ಹೆಚ್ಚಿಸಲು ಈ ಟಿಪ್ಸ್ ಫಾಲೋ ಮಾಡಿ