ಮೊದಲಬಾರಿ ಭೇಟಿಯಾಗುತ್ತಿರುವ ಗೆಳತಿಯೊಂದಿಗೆ ಅಶ್ಲೀಲವಾಗಿ ಮಾತನಾಡಬಹುದೇ?

Webdunia
ಶುಕ್ರವಾರ, 14 ಫೆಬ್ರವರಿ 2020 (06:31 IST)
ಬೆಂಗಳೂರು : ಪ್ರಶ್ನೆ :  ನಾನು 23 ವರ್ಷದ ಯುವಕ. ನಾನು 27 ವರ್ಷದ ಯುವತಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದೇನೆ. ನಾವಿಬ್ಬರು ಡೇಟಿಂಗ್ ಅಪ್ಲಿಕೇಷನ್ ನಲ್ಲಿ ಭೇಟಿಯಾದೆವು. ಅವಳು ನನ್ನ ಕಾಲೇಜಿನಲ್ಲಿ ಸಿನಿಯರ್ ಆಗಿದ್ದಳು. ನಾನು ಈಗ ಮುಂದಿನ ಹಂತಕ್ಕೆ ಹೋಗಲು ಅವಳ  ಜೊತೆ ಏನು ಮಾತನಾಡಲಿ ಎಂದು ಸಲಹೆ ನೀಡಿ. ಹಾಸಿಗೆಯಲ್ಲಿ ಅಶ್ಲೀಲವಾಗಿ ಮಾತನಾಡುವಂತೆ ಅವಳ ಜೊತೆ ಮಾತನಾಡಬಹುದೇ?


ಉತ್ತರ :ಅಶ್ಲೀಲವಾಗಿ ಏಕೆ ಮಾತನಾಡಬೇಕು. ಇದರಿಂದ ನಿಮ್ಮ ಸಂಬಂಧ ಹಾಳಾಗಬಹುದು. ಆದಕಾರಣ ನೀವು ಕಾಲೇಜಿನಲ್ಲಿ ಕಳೆದ ಹಳೆಯ ನೆನಪುಗಳನ್ನು ಪುನರಜ್ಜೀವನಗೊಳಿಸಿ. ಆಕೆಯು ಇದಕ್ಕೆ ಪ್ರತಿಕ್ರಿಯಿಸುತ್ತಾಳೆ. ಇದರಿಂದ ನಿಮ್ಮ ಸಂಬಂಧ  ಇನ್ನಷ್ಟು ಹತ್ತಿರವಾಗುತ್ತದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments